ಆಸ್ತಿ ಚರ್ಚೆಗೆ ಕುಮಾರಸ್ವಾಮಿಯೇ ಮಹೂರ್ತ ನಿಗದಿ ಮಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲ್

ಬೆಂಗಳೂರು/ ಮದ್ದೂರು : “ಆಸ್ತಿ ವಿಚಾರವಾಗಿ ಚರ್ಚೆ ನಡೆಸಲು ಕುಮಾರಸ್ವಾಮಿ ಶುಭ ಘಳಿಗೆ ಹುಡುಕಿ ತಡ ಮಾಡದೆ ಶುಭ ಮುಹೂರ್ತ ನಿಗದಿ ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಮದ್ದೂರಿನಲ್ಲಿ ನಡೆದ ಜನಾಂದೋಲನ ಸಭೆಯ ನಂತರ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದ ಅವರು “ಕಳೆದ 20 ವರ್ಷಗಳಿಂದ ನನ್ನ ಮೇಲೆ ಕುತಂತ್ರ ಮಾಡುತ್ತಲೇ ಇದ್ದಾರೆ. ಇಡಿ, ಸಿಬಿಐ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳು ನನ್ನ ಜಾಲಾಡುತ್ತಿವೆ. ಇವರೂ ಅದನ್ನೇ ತೆಗೆದುಕೊಂಡು ಮಾತನಾಡುತ್ತಿದ್ದಾರೆ, ಮಾತನಾಡಲಿ. ನಾನು … Continue reading ಆಸ್ತಿ ಚರ್ಚೆಗೆ ಕುಮಾರಸ್ವಾಮಿಯೇ ಮಹೂರ್ತ ನಿಗದಿ ಮಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲ್