ಕುಮಾರಸ್ವಾಮಿ ‘ಕೇಸರಿ ಶಾಲು’ ಹಾಕಬಾರದಿತ್ತು – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ನವದೆಹಲಿ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ನಡೆದಂತ ಹನುಮಧ್ವಜ ವಿವಾದದ ಸಂದರ್ಭದಲ್ಲಿನ ಪ್ರತಿಭಟನೆಯಲ್ಲಿ ಕೇಸರಿ ಶಾಲು ಹಾಕಬಾರದಿತ್ತು ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹೆಚ್.ಡಿ ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು. ಅದರ ಬದಲಾಗಿ ನಮ್ಮ ಪಕ್ಷದ ಶಾಲು ಹಾಕಬಹುದಾಗಿತ್ತು ಎಂಬುದಾಗಿ ತಿಳಿಸಿದ್ದಾರೆ. ಮೈತ್ರಿ ಬಳಿಕ ಒಂದುಗೂಡಿ ಕೆಲಸ ಮಾಡ್ತಿದ್ದೇವೆ. ಇಬ್ಬರು ಸೇರಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು. ಮಂಡ್ಯದಲ್ಲಿನ … Continue reading ಕುಮಾರಸ್ವಾಮಿ ‘ಕೇಸರಿ ಶಾಲು’ ಹಾಕಬಾರದಿತ್ತು – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ