ಕುಮಾರಸ್ವಾಮಿ ತಮ್ಮ ಹಿಂದಿನ ಯು-ಟರ್ನ್ ಹೇಳಿಕೆಗಳ ಬಗ್ಗೆ ಮಂಡ್ಯದಲ್ಲಿ ಉತ್ತರ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ : “ಕುಮಾರಸ್ವಾಮಿ ಅವರು ಈ ಹಿಂದೆ ತಾವೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಡಿಸಿಎಂ ಡಿಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಮಂಡ್ಯದ ಮೈಶುಗರ್ ಕಾರ್ಖಾನೆ ಮೈದಾನದಲ್ಲಿ ಮಂಗಳವಾರ ನಡೆದ ʼಜನಾಂದೋಲನ ಸಭೆʼ ಯಲ್ಲಿ ಈ ಹಿಂದೆ ಕುಮಾರಸ್ವಾಮಿ, ಯಡಿಯೂರಪ್ಪ, ಅಶ್ವಥ್ ನಾರಾಯಣ್, ಯೋಗಿಶ್ವರ್ ಅವರು ಪರಸ್ಪರ ಆರೋಪ, ಪ್ರತ್ಯಾರೋಪ, ಯೂ ಟರ್ನ್ ಹೊಡೆದಿದ್ದ ಹೇಳಿಕೆಗಳನ್ನು ವಿಡಿಯೋ ಮೂಲಕ ತೆರೆಯ ಮೇಲೆ ಪ್ರದರ್ಶಿಸಿದ … Continue reading ಕುಮಾರಸ್ವಾಮಿ ತಮ್ಮ ಹಿಂದಿನ ಯು-ಟರ್ನ್ ಹೇಳಿಕೆಗಳ ಬಗ್ಗೆ ಮಂಡ್ಯದಲ್ಲಿ ಉತ್ತರ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್