‘ಕುಮಾರಸ್ವಾಮಿ’ಯವರೇ ಸರ್ಕಾರಿ ಅಧಿಕಾರಿಗಳ ಮೇಲೆ ಒತ್ತಡ, ಬೆದರಿಗೆ ಹಾಕುವುದು ಬಿಡಿ: ರಮೇಶ್ ಬಾಬು

ಬೆಂಗಳೂರು: ಕುಮಾರಸ್ವಾಮಿರವರು ರಾಜ್ಯದಲ್ಲಿ ಪ್ರತೀ ದಿನ ತಮ್ಮ ಮೇಲೆ ತನಿಖೆ ಮಾಡುವ ಅಧಿಕಾರಿಗಳನ್ನು ತೇಜೋವದೆ ಮಾಡುವ ಕೆಲಸಕ್ಕೆ ಮುಂದಾಗಿರುತ್ತಾರೆ. ಇವರ ಸುಳ್ಳಿನ ಆರೋಪಕ್ಕೆ ಲೋಕಾಯುಕ್ತದ ಹಿರಿಯ ಪೊಲೀಸ್ ಅಧಿಕಾರಿಗಳು ಈಗಾಗಲೇ ಉತ್ತರ ನೀಡಿರುತ್ತಾರೆ. ಮಾನ್ಯ ಕುಮಾರಸ್ವಾಮಿರವರು ಪದೇ ಪದೇ ತನಿಖಾ ಸಂಸ್ಥೆಗಳ ಮೇಲೆ, ಸರ್ಕಾರಿ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಮತ್ತು ಬೆದರಿಕೆ ಹಾಕುವ ಪ್ರಯತ್ನವನ್ನು ಕೈಬಿಡಲಿ ಎಂಬುದಾಗಿ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರು ಹಾಗೂ ಮಾಜಿ ಪರಿಷತ್ ಸದಸ್ಯರಾದಂತ ರಮೇಶ್ ಬಾಬು ತಿಳಿಸಿದ್ದಾರೆ. … Continue reading ‘ಕುಮಾರಸ್ವಾಮಿ’ಯವರೇ ಸರ್ಕಾರಿ ಅಧಿಕಾರಿಗಳ ಮೇಲೆ ಒತ್ತಡ, ಬೆದರಿಗೆ ಹಾಕುವುದು ಬಿಡಿ: ರಮೇಶ್ ಬಾಬು