ನಮ್ಮನ್ನು ಸರ್ವನಾಶ ಮಾಡುವುದು ‘ಕುಮಾರಸ್ವಾಮಿ’ ನಿತ್ಯದ ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ

ಬೆಂಗಳೂರು: “ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು, ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಕುಮಾರಸ್ವಾಮಿ ಅವರು ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು … Continue reading ನಮ್ಮನ್ನು ಸರ್ವನಾಶ ಮಾಡುವುದು ‘ಕುಮಾರಸ್ವಾಮಿ’ ನಿತ್ಯದ ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ