ರೇಟ್ ಫಿಕ್ಸ್, ಬ್ಲಾಕ್ ಮೇಲ್ ಮಾಡುವುದು ಕುಮಾರಸ್ವಾಮಿ ಗುಣ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: “ಕುಮಾರಸ್ವಾಮಿ ಅವರು ಯಾವ ರೇಟು, ಎಂತಹ ರೇಟು ಎಂದು ಹೇಳಬೇಕು. ಕುಮಾರಣ್ಣ, ರೇಟ್ ಫಿಕ್ಸ್ ಮಾಡುವ ಚಾಳಿ ನಿನಗೆ ಇರಬೇಕು. ಅದನ್ನು ಬೇರೆಯವರ ಮೇಲೆ ಹಾಕುತ್ತಿದ್ದೀರಾ. ನಾವು ರಾಜ್ಯದ ಮಹಿಳೆಯರು ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಬೆಳಗಾವಿಯಲ್ಲಿ ಮಹಿಳೆಯರಿಗೆ ಡಿ.ಕೆ.ಶಿವಕುಮಾರ್ ರೇಟ್ ಫಿಕ್ಸ್ ಮಾಡುತ್ತಾರೆ, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಜನರ ಜೇಬು ಪಿಕ್ ಪಾಕೇಟ್ ಮಾಡುತ್ತಿದೆ” ಎನ್ನುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಅವರು … Continue reading ರೇಟ್ ಫಿಕ್ಸ್, ಬ್ಲಾಕ್ ಮೇಲ್ ಮಾಡುವುದು ಕುಮಾರಸ್ವಾಮಿ ಗುಣ: ಡಿಸಿಎಂ ಡಿ.ಕೆ.ಶಿವಕುಮಾರ್