ನಮ್ಮನ್ನು ಸ್ಮರಿಸದಿದ್ದರೆ ಕುಮಾರಸ್ವಾಮಿ ರಾಜಕಾರಣ ನಡೆಯಲ್ಲ: ಡಿ.ಕೆ. ಸುರೇಶ್

ಬೆಂಗಳೂರು : “ಡಿ.ಕೆ. ಶಿವಕುಮಾರ್ ಹಾಗು ನನ್ನನ್ನು ಸ್ಮರಿಸದಿದ್ದರೆ ಕುಮಾರಸ್ವಾಮಿ ಅವರ ರಾಜಕಾರಣ ಹಾಗು ದಿನಚರಿ ನಡೆಯಲ್ಲ” ಎಂದು ಡಿಸಿಎಂ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದ ಬಳಿ ಡಿ.ಕೆ. ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಡಿ.ಕೆ. ಸಹೋದರರ ಗುಲಾಮರಾಗಬೇಡಿ ಎಂದು ಕುಮಾರಸ್ವಾಮಿ ಅವರು ಚನ್ನಪಟ್ಟಣದ ಅಧಿಕಾರಿಗಳಿಗೆ ತಿಳಿಸಿರುವ ಬಗ್ಗೆ ಕೇಳಿದಾಗ ಅವರು “ಕುಮಾರಸ್ವಾಮಿ ಅವರು ಪ್ರತಿ ವಿಚಾರದಲ್ಲೂ ನಮ್ಮ ಹೆಸರನ್ನು ಎಳೆದುತರುತ್ತಾರೆ. ಚನ್ನಪಟ್ಟಣ ತ್ಯಜಿಸಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ. ಅವರು ಚನ್ನಪಟ್ಟಣದಲ್ಲಿ ಮಾಡಿರುವ ಕೆಲಸ … Continue reading ನಮ್ಮನ್ನು ಸ್ಮರಿಸದಿದ್ದರೆ ಕುಮಾರಸ್ವಾಮಿ ರಾಜಕಾರಣ ನಡೆಯಲ್ಲ: ಡಿ.ಕೆ. ಸುರೇಶ್