BREAKING: ಸುಮಲತಾ ನಿವಾಸಕ್ಕೆ ಕುಮಾರಸ್ವಾಮಿ ಆಗಮನ: ತೀವ್ರ ಕುತೂಹಲ ಕೆರಳಿಸಿದ HDK-ಸುಮಲತಾ ಭೇಟಿ

ಬೆಂಗಳೂರು: ಜೆಪಿ ನಗರದಲ್ಲಿರುವಂತ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ಇಂದಿನ ಸುಮಲತಾ-ಹೆಚ್ ಡಿಕೆ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ನಿನ್ನೆಯಷ್ಟೇ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಆಗಮಿಸಿದಂತ ಬೆಂಬಲಿಗರೊಂದಿಗೆ ಸಭೆ ನಡೆಸಿ, ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ನಡೆಸಿದ್ದರು. ಅಂತಿಮವಾಗಿ ಏಪ್ರಿಲ್.3ರಂದು ಮಂಡ್ಯದಲ್ಲಿ ಸಭೆ ನಡೆಸಿ, ತನ್ನ ಮುಂದಿನ ನಿರ್ಧಾರ ಪ್ರಕಟಿಸೋದಾಗಿ ಘೋಷಿಸಿದ್ದರು. ಈ ಬೆನ್ನಲ್ಲೇ ಇಂದು ಬೆಂಗಳೂರಿನ ಜೆಪಿ ನಗರದಲ್ಲಿರುವಂತ … Continue reading BREAKING: ಸುಮಲತಾ ನಿವಾಸಕ್ಕೆ ಕುಮಾರಸ್ವಾಮಿ ಆಗಮನ: ತೀವ್ರ ಕುತೂಹಲ ಕೆರಳಿಸಿದ HDK-ಸುಮಲತಾ ಭೇಟಿ