ಕುಂಭಮೇಳದಲ್ಲಿ ಕಾಲ್ತುಳಿತ ಘಟನೆ ದುರದೃಷ್ಟಕರ : ‘PIL’ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ :  ಮೌನಿ ಅಮಾವಾಸ್ಯೆಯಂದು ನಡೆದ ಮಹಾಕುಂಭ ಮೇಳದಲ್ಲಿ ಕಾಲ್ತುಳಿತದ ಘಟನೆ ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅರ್ಜಿದಾರರಿಗೆ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಲು ಸೂಚಿಸಲಾಗಿದೆ. ಅಂದ್ಹಾಗೆ, ಕಳೆದ ತಿಂಗಳು 29ರಂದು ಮೌನಿ ಅಮಾವಾಸ್ಯೆ ನಿಮಿತ್ತ ನಡೆದ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ನಡೆದಿದ್ದು, ಈ ಅವಘಡದಲ್ಲಿ 30 ಮಂದಿ ಸಾವನ್ನಪ್ಪಿದ್ದು, 60 ಮಂದಿ ಗಾಯಗೊಂಡಿದ್ದಾರೆ. ಆದರೆ, … Continue reading ಕುಂಭಮೇಳದಲ್ಲಿ ಕಾಲ್ತುಳಿತ ಘಟನೆ ದುರದೃಷ್ಟಕರ : ‘PIL’ ತಿರಸ್ಕರಿಸಿದ ಸುಪ್ರೀಂ ಕೋರ್ಟ್