BREAKING: ಮೈಸೂರಿನ ಟಿ.ನರಸೀಪುರದಲ್ಲಿ ‘ಕುಂಭಮೇಳ’ಕ್ಕೆ ಡೇಟ್ ಫಿಕ್ಸ್

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದ ಬೆನ್ನಲ್ಲೇ ಕರ್ನಾಟಕದಲ್ಲೂ ಕುಂಭಮೇಳ ಆಯೋಜಿಸಲು ಡೇಟ್ ಫಿಕ್ಸ್ ಆಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದಂತ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಅವರು, ಫೆಬ್ರವರಿ 10, 11 ಮತ್ತು 12ರಂದು ಮೂರು ದಿನಗಳ ಕಾಲ ಟಿ.ನರಸೀಪುರದ ಮೂರು ನದಿಗಳ ಸಂಗಮ ಸ್ಥಳದಲ್ಲಿ ಕುಂಭಮೇಳವನ್ನು ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು. ಪ್ರತಿ ಮೂರು ವರ್ಷಗಳಿಗೊಮ್ಮೆ ಟಿ.ನರಸೀಪುರದಲ್ಲಿ ಕುಂಭಮೇಳ ನಡೆಯುತ್ತದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ 10 ಕೋಟಿ … Continue reading BREAKING: ಮೈಸೂರಿನ ಟಿ.ನರಸೀಪುರದಲ್ಲಿ ‘ಕುಂಭಮೇಳ’ಕ್ಕೆ ಡೇಟ್ ಫಿಕ್ಸ್