BIG NEWS: ನಾಳೆಯಿಂದ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲು ಕುಂಭಮೇಳ ಆರಂಭ: ಭದ್ರತೆಗಾಗಿ 1,500 ಪೊಲೀಸರ ನಿಯೋಜನೆ

ಮೈಸೂರು: ನಾಳೆಯಿಂದ ಟಿ.ನರಸೀಪುರದ ತ್ರಿವೇಣಿ ಸಂಗಣದಲ್ಲಿ ಕುಂಭಮೇಳ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಕುಂಭಮೇಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆಗಾಗಿ 1,500 ಪೊಲೀಸರನ್ನು ನಿಯೋಜಿಸಲಾಗಿದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಾದರಿಯಲ್ಲೇ ಕರ್ನಾಟಕದ ಟಿ.ನರಸೀಪುರದ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಕುಂಭಮೇಳ ನಡೆಯಲು ಅಂತಿಮ ಹಂತದ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ರಾಜ್ಯ, ಹೊರ ರಾಜ್ಯಗಳಿಂದ ಟಿ.ನರಸೀಪುರದ ಕುಂಭಮೇಳದಲ್ಲಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೀಗಾಗಿ ಮೈಸೂರು ಜಿಲ್ಲಾಡಳಿತ, ಟಿ.ನರಸೀಪುರ ತಾಲ್ಲೂಕು ಹಾಗೂ ಪೊಲೀಸ್ ಇಲಾಖೆ ಈಗಾಗಲೇ … Continue reading BIG NEWS: ನಾಳೆಯಿಂದ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲು ಕುಂಭಮೇಳ ಆರಂಭ: ಭದ್ರತೆಗಾಗಿ 1,500 ಪೊಲೀಸರ ನಿಯೋಜನೆ