ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಹೃದಯಾಘಾತ; ಕುಂದಾಪುರ ಗ್ರಾಮಾಂತರ ಠಾಣೆ ಎಸ್‌ಐ ದಾರುಣ ಸಾವು

ಉಡುಪಿ: ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಹಮ್ಮಿಕೊಂಡಿದ್ದ ಪೊಲೀಸ್ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಠಾಣೆಯ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ನಾಸಿರ್ ಹುಸೇನ್ (58) ಅವರು ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಇಂದು ಉಡುಪಿಯಲ್ಲಿ ನಡೆದಿದೆ. ಘಟನೆಯ ವಿವರ: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಇಂದು ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಎಂಬ ಘೋಷವಾಕ್ಯದೊಂದಿಗೆ ‘ಡ್ರಗ್ಸ್ ಮುಕ್ತ ಕರ್ನಾಟಕ’ ಕುರಿತು ಜಾಗೃತಿ ಮೂಡಿಸಲು ಮ್ಯಾರಥಾನ್ ಆಯೋಜಿಸಲಾಗಿತ್ತು. ಈ ಓಟದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ … Continue reading ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಹೃದಯಾಘಾತ; ಕುಂದಾಪುರ ಗ್ರಾಮಾಂತರ ಠಾಣೆ ಎಸ್‌ಐ ದಾರುಣ ಸಾವು