ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ರಾಜ್ಯಸಭೆ ಕಣಕ್ಕೆ: ಮಾಜಿ ಸಿಎಂ ಹೆಚ್‌ಡಿಕೆ ಘೋಷಣೆ

ಬೆಂಗಳೂರು:ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆಯ ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ ಬಿಜೆಪಿಯ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಸಲಹೆ ಕೊಟ್ಟಿದ್ದಾರೆ. ಮತಗಳ ಕೊರತೆ ಬಗ್ಗೆ ಚುನಾವಣೆ ವೇಳೆ ನಿರ್ಧಾರ ಆಗುತ್ತೆ. ಬಿಜೆಪಿ ಹಾಗೂ ಜೆಡಿಎಸ್​ಗೆ ಹೆಚ್ಚುವರಿ ಮತಗಳಿವೆ ಅಂತ ಹೇಳಿದರು. ಇನ್ನೂ ಮಂಗಳೂರಿನಲ್ಲಿ ಬಿಜೆಪಿ ನಾಯಕರ ವಿರುದ್ಧ … Continue reading ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ರಾಜ್ಯಸಭೆ ಕಣಕ್ಕೆ: ಮಾಜಿ ಸಿಎಂ ಹೆಚ್‌ಡಿಕೆ ಘೋಷಣೆ