ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಸ್ವಯಂ ಉದ್ಯೋಗ ಯೋಜನೆಯಡಿ ಕುರಿ ಅಥವಾ ಮೇಕೆ ಘಟಕಗಳನ್ನು ಸ್ಥಾಪಿಸಲು ಅರ್ಜಿಗಳನ್ನು ಆಹ್ವಾನಿಸಿದೆ. BIG BREAKING : ರಾಜ್ಯದಲ್ಲಿ ಮತ್ತೆ ಇಳಿಕೆಯತ್ತ ಸಾಗಿದ ಕೊರೋನಾ : ಇಂದು 383 ಜನರಿಗೆ ಕೊರೋನಾ, ನಾಲ್ವರು ಸಾವು ಆಸಕ್ತಿಯುಳ್ಳವರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಗಳ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ … Continue reading ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನ