ಸಿದ್ದರಾಮಯ್ಯರನ್ನು ಭೇಟಿಯಾದ ‘ಕಾಂಗ್ರೆಸ್ ಪರಾಜಿತ ಅಭ್ಯರ್ಥಿ’ ಕುಸುಮಾ

ಬೆಂಗಳೂರು : ಆರ್ ಆರ್ ನಗರ ಕ್ಷೇತ್ರದ ಕಾಂಗ್ರೆಸ್ ಪರಾರ್ಜಿತ ಅಭ್ಯರ್ಥಿ ಕುಸುಮಾ ಇಂದು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ನೀಡಿದ್ದಾರೆ. ತಂದೆಯ ಜೊತೆ ತೆರಳಿದ ಕುಸುಮಾ ಆರ್ ಆರ್ ನಗರ ಕ್ಷೇತ್ರದ ಚುನಾವಣೆಯ ಫಲಿತಾಂಶದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಲಹೆ ಪಡೆದು ಕ್ಷೇತ್ರದಲ್ಲಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನೀವು ‘KSRTCಯ ವಿವಿಧ ಹುದ್ದೆಗಳ ನೇಮಕಾತಿ’ಗೆ ಅರ್ಜಿ ಸಲ್ಲಿಸಿದ್ದೀರಾ.? ಹಾಗಿದ್ದರೇ ತಪ್ಪದೇ … Continue reading ಸಿದ್ದರಾಮಯ್ಯರನ್ನು ಭೇಟಿಯಾದ ‘ಕಾಂಗ್ರೆಸ್ ಪರಾಜಿತ ಅಭ್ಯರ್ಥಿ’ ಕುಸುಮಾ