ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದು ಕುವೆಂಪು: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

ಮಂಡ್ಯ : ಕುವೆಂಪು ಅವರು ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದು, ಅವರ ಸ್ಮರಣೆ ಅಗತ್ಯವಾಗಿದೆ ಎಂದು ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಸೋಮವಾರ ಹೇಳಿದರು. ಮದ್ದೂರು ನಗರದ ತಾಲೂಕು ಕಛೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ‌ಮಾನವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುವೆಂಪು ಅವರು, ಮನುಜ ಮತ ವಿಶ್ವಪಥ ಎಂದು ಸಾರಿ ಮಾನವ ಸಮಾಜಕ್ಕೆ ಅನೇಕ ಸಂದೇಶ ನೀಡುವ ಮೂಲಕ ಜಾತಿ, ಮತ, ಪಂಥಕ್ಕೆ ಆಧ್ಯತೆ ನೀಡದೇ ಮಾನವೀಯ … Continue reading ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದು ಕುವೆಂಪು: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ