ಶಿವಮೊಗ್ಗ : 2021-22 ನೇ ಸಾಲಿನ ರಾಷ್ಟ್ರೀಯ ಶಿಕ್ಷಣ ನೀತಿ ಯೋಜನೆಯಡಿ ದಾಖಲಾದ ಕುವೆಂಪು ವಿವಿಯ ಪ್ರಥಮ ವರ್ಷದ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷಾ ಅರ್ಜಿ ಸಲ್ಲಿಸಲು ಕುವೆಂಪು ವಿವಿ ಸೂಚನೆ ಹೊರಡಿಸಿದೆ.
ಪರೀಕ್ಷೆ ತೆಗೆದುಕೊಳ್ಳಲು ನಿಯಮಾನುಸಾರ ಪ್ರಥಮ ಸೆಮಿಸ್ಟರ್ ನ ವಿದ್ಯಾರ್ಥಿಗಳು ತಮ್ಮ ಅರ್ಜಿ/ಪರೀಕ್ಷಾ ಶುಲ್ಕ ಸಲ್ಲಿಸಲು ಸೂಚಿಸಲಾಗಿದೆ.
ಯಾವುದೇ ದಂಡವಿಲ್ಲದೇ ಅರ್ಜಿ ಸಲ್ಲಿಸಲು 4/4/22 ಕೊನೆಯ ದಿನಾಂಕವಾಗಿದೆ, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕುವೆಂಪು ವಿವಿ ಸೂಚನೆ ಹೊರಡಿಸಿದೆ.
BIG BREAKING NEWS:ಮಾರ್ಚ್ 31 ಕ್ಕೆ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಭಾರತಕ್ಕೆ ಭೇಟಿ