Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಹ್ಯಾಕಾಶದಲ್ಲಿ ಹೊಸ ದಾಖಲೆ ಬರೆಯಲಿರುವ ನಾಸಾದ ‘ಆರ್ಟೆಮಿಸ್ II’: 56 ವರ್ಷಗಳ ಹಳೆಯ ರೆಕಾರ್ಡ್ ಅಳಿಸಲು ಸಿದ್ಧತೆ!

06/04/2026 7:24 AM

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಅಬ್ಬರ: ಸಿಎಸ್‌ಕೆ ವಿರುದ್ಧ ದಾಖಲೆಯ ಮೊತ್ತ; ಒಂದೇ ಓವರ್‌ನಲ್ಲಿ 30 ರನ್ ಚಚ್ಚಿದ ಟಿಮ್ ಡೇವಿಡ್!

06/04/2026 7:11 AM

Rain ALERT : ರಾಜ್ಯದ 22 ಜಿಲ್ಲೆಗಳಲ್ಲಿ ವರುಣನ ಆರ್ಭಟ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

06/04/2026 7:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳ ಗಮನಕ್ಕೆ: ಕುವೆಂಪು ವಿಶ್ವವಿದ್ಯಾಲಯದ ಪ್ರವೇಶಾತಿಗೆ ಅವಧಿ ವಿಸ್ತರಣೆ
KARNATAKA

ವಿದ್ಯಾರ್ಥಿಗಳ ಗಮನಕ್ಕೆ: ಕುವೆಂಪು ವಿಶ್ವವಿದ್ಯಾಲಯದ ಪ್ರವೇಶಾತಿಗೆ ಅವಧಿ ವಿಸ್ತರಣೆ

By kannadanewsnow0923/10/2024 4:53 PM

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಶೈಕ್ಷಣಿಕ ಸಾಲಿನ ಸ್ನಾತಕೊತ್ತರ ಪದವಿ/ ಸ್ನಾತಕೊತ್ತರ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು. ಆದರೆ ತಾಂತ್ರಿಕ ದೋಷದಿಂದ ನ. 05 ರವರೆಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿದಾರರು ನ.06 ರ ಒಳಗೆ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ವಿಭಾಗಕ್ಕೆ ಕಡ್ಡಾಯವಾಗಿ ನೀಡಬೇಕು. ಅರ್ಜಿ ಶುಲ್ಕ ಸಾಮಾನ್ಯ ಮತ್ತು ಓ.ಬಿ.ಸಿ ವರ್ಗದ ಅಭ್ಯರ್ಥಿಗಳಿಗೆ ರೂ.350 ಹಾಗೂ ಎಸ್.ಸಿ/ಎಸ್.ಟಿ/ ಪ್ರವರ್ಗ-01ರ ವಿದ್ಯಾರ್ಥಿಗಳಿಗೆ ರೂ.175 ನಿಗದಿಪಡಿಸಲಾಗಿದೆ.

ಹಣವನ್ನು ಹಣಕಾಸು ಅಧಿಕಾರಿಗಳು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನ ಸಹ್ಯಾದ್ರಿ ಪದನಾಮದಲ್ಲಿ ಚಲನ್ ಮೂಲಕ ಖಾತೆ ಸಂಖ್ಯೆ 54023036291 ಐಎಫ್‌ಎಸ್‌ಸಿ ಕೋಡ್ SBIN0040759 ಗೆ ಜಮಾ ಮಾಡಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ‘ಪೋರ್ಟೀಸ್ ಆಸ್ಪತ್ರೆ ವೈದ್ಯ’ರಿಂದ ಮತ್ತೊಂದು ಸಾಧನೆ: ಗರ್ಭಾವಸ್ಥೆ ಸ್ತನಕ್ಯಾನ್ಸರ್‌ ಮಹಿಳೆಗೆ ಯಶಸ್ವಿ ಚಿಕಿತ್ಸೆ

ಇತಿಹಾಸದಲ್ಲಿ ಮೊದಲ ಬಾರಿಗೆ 80,000 ರೂ.ಗಳನ್ನು ದಾಟಿದ ಚಿನ್ನದ ಬೆಲೆ | Gold Price

Share. Facebook Twitter LinkedIn WhatsApp Email

Related Posts

Rain ALERT : ರಾಜ್ಯದ 22 ಜಿಲ್ಲೆಗಳಲ್ಲಿ ವರುಣನ ಆರ್ಭಟ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

06/04/2026 7:08 AM1 Min Read

ಗ್ರಾಹಕರೇ ಗಮನಿಸಿ : ಬುಕ್ ಮಾಡಿದ `LPG’ ಸಿಲಿಂಡರ್ ಎಲ್ಲಿದೆ ಎಂದು ಜಸ್ಟ್ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ.!

06/04/2026 7:05 AM2 Mins Read

ALERT : ಬೇರೆಯವರ ಸಾಲಕ್ಕೆ `ಶ್ಯೂರಿಟಿ ಸಹಿ’ ಹಾಕುವ ಮುನ್ನ ಹುಷಾರ್: ಲೋನ್ ಕಟ್ಟದಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗಬಹುದು!

06/04/2026 6:58 AM2 Mins Read
Recent News

ಬಾಹ್ಯಾಕಾಶದಲ್ಲಿ ಹೊಸ ದಾಖಲೆ ಬರೆಯಲಿರುವ ನಾಸಾದ ‘ಆರ್ಟೆಮಿಸ್ II’: 56 ವರ್ಷಗಳ ಹಳೆಯ ರೆಕಾರ್ಡ್ ಅಳಿಸಲು ಸಿದ್ಧತೆ!

06/04/2026 7:24 AM

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಅಬ್ಬರ: ಸಿಎಸ್‌ಕೆ ವಿರುದ್ಧ ದಾಖಲೆಯ ಮೊತ್ತ; ಒಂದೇ ಓವರ್‌ನಲ್ಲಿ 30 ರನ್ ಚಚ್ಚಿದ ಟಿಮ್ ಡೇವಿಡ್!

06/04/2026 7:11 AM

Rain ALERT : ರಾಜ್ಯದ 22 ಜಿಲ್ಲೆಗಳಲ್ಲಿ ವರುಣನ ಆರ್ಭಟ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

06/04/2026 7:08 AM

ಗ್ರಾಹಕರೇ ಗಮನಿಸಿ : ಬುಕ್ ಮಾಡಿದ `LPG’ ಸಿಲಿಂಡರ್ ಎಲ್ಲಿದೆ ಎಂದು ಜಸ್ಟ್ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ.!

06/04/2026 7:05 AM
State News
KARNATAKA

Rain ALERT : ರಾಜ್ಯದ 22 ಜಿಲ್ಲೆಗಳಲ್ಲಿ ವರುಣನ ಆರ್ಭಟ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow5706/04/2026 7:08 AM KARNATAKA 1 Min Read

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿರುವ ಗುಡುಗು ಸಹಿತ ಮಳೆ ಇಂದೂ ಕೂಡ ಮುಂದುವರಿಯುವ ಸಾಧ್ಯತೆಯಿದೆ.…

ಗ್ರಾಹಕರೇ ಗಮನಿಸಿ : ಬುಕ್ ಮಾಡಿದ `LPG’ ಸಿಲಿಂಡರ್ ಎಲ್ಲಿದೆ ಎಂದು ಜಸ್ಟ್ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ.!

06/04/2026 7:05 AM

ALERT : ಬೇರೆಯವರ ಸಾಲಕ್ಕೆ `ಶ್ಯೂರಿಟಿ ಸಹಿ’ ಹಾಕುವ ಮುನ್ನ ಹುಷಾರ್: ಲೋನ್ ಕಟ್ಟದಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗಬಹುದು!

06/04/2026 6:58 AM

ALERT : ಖರೀದಿದಾರರೇ ಎಚ್ಚರ: ನೋಂದಣಿ ಮಾತ್ರವಲ್ಲ ಆಸ್ತಿಯ ಕಾನೂನುಬದ್ಧ ಮಾಲೀಕರಾಗಲು ಈ ದಾಖಲೆಗಳು ಕಡ್ಡಾಯ.!

06/04/2026 6:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.