ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೆ ‘ನ್ಯಾಕ್’ನಿಂದ ‘ಎ’ ಗ್ರೇಡ್ ಮಾನ್ಯತೆ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ನೀಡಿದ್ದು, ವಿಶ್ವವಿದ್ಯಾಲಯದಲ್ಲಿ ಸಂತಸದ ವಾತಾವರಣ ಮೂಡಿದೆ. 2018ರ ಅಕ್ಟೋಬರ್ ತಿಂಗಳಿನಿಂದ 2024ರ ಸೆಪ್ಟೆಂಬರ್ ವರೆಗಿನ ಮೌಲ್ಯಮಾಪನ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮಗಳು, ವಿದ್ಯಾರ್ಥಿ ಕೇಂದ್ರಿತ ಸುಧಾರಣೆಗಳು, ಮತ್ತು ಮೂಲಭೂತ ಸೌಕರ್ಯಗಳಲ್ಲಿನ ಸುಧಾರಣೆಗಳನ್ನು ನ್ಯಾಕ್ ತಂಡ ಕಳೆದ ತಿಂಗಳು ಪರಿಶೀಲನೆ ನಡೆಸಿತ್ತು. ಇದೀಗ ನ್ಯಾಕ್ ಸಂಸ್ಥೆ ಫಲಿತಾಂಶವನ್ನು ವಿಶ್ವವಿದ್ಯಾಲಯದೊಂದಿಗೆ ಹಂಚಿಕೊಂಡಿದ್ದು, 3.11 ಸಿಜಿಪಿಎ ಅಂಕಗಳೊಂದಿಗೆ ಕುವೆಂಪು ವಿವಿ ‘ಎ’ ಶ್ರೇಣಿಯ ಮಾನ್ಯತೆಯನ್ನು … Continue reading ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೆ ‘ನ್ಯಾಕ್’ನಿಂದ ‘ಎ’ ಗ್ರೇಡ್ ಮಾನ್ಯತೆ