‘ಕುವೆಂಪು ವಿವಿ’ಯಿಂದ ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲೆಯ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಯು.ಯು.ಸಿ.ಎಂ.ಎಸ್. ಪೋರ್ಟಲ್ ಮೂಲಕ ಅ.30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಪ್ರವೇಶಾತಿಗೆ ಸಂಬಂಧಿಸಿದ ಸೂಚನೆಗಳು: ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ನಾತಕೋತ್ತರ/ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಯು.ಯು.ಸಿ.ಎಂ.ಎಸ್. (ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಪೋರ್ಟಲ್ ಮೂಲಕ ಮಾಡಲಾಗುವುದು. ಯು.ಯು.ಸಿ.ಎಂ.ಎಸ್.ಗೆ ಸಂಬAಧಿಸಿದ ಎಲ್ಲಾ ಮಾಹಿತಿಯು https://uucms.karnataka.gov.in/Login/Index … Continue reading ‘ಕುವೆಂಪು ವಿವಿ’ಯಿಂದ ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ