ಕುವೆಂಪು ವಿವಿ ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ: ಗೊಂದಲಕ್ಕೆ ಕಾರಣರಾದವರ ವಿರುದ್ಧ ಕ್ರಮ: ಪ್ರೊ.ಗೋಪಿನಾಥ್

ಶಿವಮೊಗ್ಗ: : ಇಂದು ನಿಗದಿಯಾಗಿದ್ದ ಕುವೆಂಪು ವಿವಿಯ ಬಿ. ಎ. ಆರನೇ ಸೆಮೆಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆ ಯನ್ನು ಪ್ರಶ್ನೆ ಪತ್ರಿಕೆಯ ಗೊಂದಲದಿಂದ ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್, ಕನ್ನಡ ವಿಷಯದ ಪರೀಕ್ಷಾ ಮಂಡಳಿಯ ಅಧ್ಯಕ್ಷರನ್ನು ಕರೆಸಿ ಪರೀಕ್ಷಾ ವಿಭಾಗದಲ್ಲಿ ವಿಚಾರಣೆ ನಡೆಸಿದ್ದು, ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ, ಪರಿಶೀಲನೆ ನಡೆಸಿದ ಅಧ್ಯಾಪಕರುಗಳು ಮತ್ತು ಅಧ್ಯಕ್ಷರು ಹೊಣೆಗಾರರಾಗಿರುತ್ತಾರೆ. ಈ ಕುರಿತು … Continue reading ಕುವೆಂಪು ವಿವಿ ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ: ಗೊಂದಲಕ್ಕೆ ಕಾರಣರಾದವರ ವಿರುದ್ಧ ಕ್ರಮ: ಪ್ರೊ.ಗೋಪಿನಾಥ್