ಕುವೆಂಪು ವಿವಿ ಪ್ರಾಧ್ಯಾಪಕ ಡಾ.ಬಿ.ಜೆ ಗಿರೀಶ್ ಗೆ ಸರ್ ಸಿ.ವಿ ರಾಮನ್ ಯುವ ವಿಜ್ಞಾನಿ ರಾಜ್ಯ ಪ್ರಶಸ್ತಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಗಣಿತಶಾಸ್ತ್ರ ಮತ್ತು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಬಿ. ಜೆ. ಗಿರೀಶ್ ಅವರು ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸರ್ ಸಿ. ವಿ. ರಾಮನ್ ಯುವ ವಿಜ್ಞಾನಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ಈ ಕುರಿತು ಅಧಿಕೃತವಾಗಿ ಇ-ಮೇಲ್ ಮೂಲಕ ಮಾಹಿತಿ ನೀಡಿದ್ದು ಭೌತಿಕ ವಿಜ್ಞಾನ ಕ್ಷೇತ್ರದ ಸಂಶೋಧನಾ ಚಟುವಟಿಕೆಗಳನ್ನು ಗುರುತಿಸಿ ಕರ್ನಾಟಕ ಸರ್ಕಾರ 2020ನೇ ಸಾಲಿನ ಸರ್. ಸಿ. ವಿ. ರಾಮನ್ ಪ್ರಶಸ್ತಿಗೆ ಆಯ್ಕೆ … Continue reading ಕುವೆಂಪು ವಿವಿ ಪ್ರಾಧ್ಯಾಪಕ ಡಾ.ಬಿ.ಜೆ ಗಿರೀಶ್ ಗೆ ಸರ್ ಸಿ.ವಿ ರಾಮನ್ ಯುವ ವಿಜ್ಞಾನಿ ರಾಜ್ಯ ಪ್ರಶಸ್ತಿ