‘ಕುವೆಂಪು ವಿವಿ ವಿದ್ಯಾರ್ಥಿ’ಗಳ ಗಮನಕ್ಕೆ: ‘ಸ್ನಾತಕೋತ್ತರ ಪದವಿ’ ಪರೀಕ್ಷಾ ಫಲಿತಾಂಶ ಪ್ರಕಟ
ಶಿವಮೊಗ್ಗ : ತಾಂತ್ರಿಕ ಕಾರಣಗಳಿಂದ ತಡವಾಗಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷಾ ಫಲಿತಾಂಶವನ್ನು ಗುರುವಾರ ಪ್ರಕಟಿಸಲಾಗಿದೆ. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ( UUCMS) ಪೋರ್ಟಲ್ ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ತಂತಮ್ಮ ಅಕೌಂಟ್ ಗಳಲ್ಲಿ ಲಾಗಿನ್ ಆಗಿ ಫಲಿತಾಂಶ ಪಡೆದುಕೊಳ್ಳಬಹುದು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಳೆದ ತಿಂಗಳೇ ಮುಗಿದಿತ್ತು. ಆದರೆ ವಿವಿಯ ಸಿಬಿಸಿಎಸ್ ಪರಿನಿಯಮವನ್ನು ಯುಯುಸಿಎಮ್ ಎಸ್ ಸಾಫ್ಟ್‌ವೇರ್ ಗೆ ಅಳವಡಿಸುವಲ್ಲಿ ತಾಂತ್ರಿಕ ತೊಡಕು ಎದುರಾಗಿತ್ತು. ಈಗ ರಾಜ್ಯ ಮಟ್ಟದ ನೋಡಲ್ … Continue reading ‘ಕುವೆಂಪು ವಿವಿ ವಿದ್ಯಾರ್ಥಿ’ಗಳ ಗಮನಕ್ಕೆ: ‘ಸ್ನಾತಕೋತ್ತರ ಪದವಿ’ ಪರೀಕ್ಷಾ ಫಲಿತಾಂಶ ಪ್ರಕಟ
Copy and paste this URL into your WordPress site to embed
Copy and paste this code into your site to embed