Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ಕೇಂದ್ರದ PM ಆವಾಸ್ ಯೋಜನೆಯಡಿ ಮತ್ತೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

BIG NEWS : ವಿಚ್ಛೇದನದನ ಬಳಿಕ ಮಹಿಳೆ ಮಾಜಿ ಪತಿಯ ವಿರುದ್ಧ `ಕ್ರಿಮಿನಲ್ ಮೊಕದ್ದಮೆ’ ಹೂಡುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ALERT : ಯುವತಿಯರೇ ಎಚ್ಚರ : ಹೊಟ್ಟೆ ನೋವು, ಉಬ್ಬರ ಎಂದು ನಿರ್ಲಕ್ಷಿಸಬೇಡಿ,ಇದು ಅಪರೂಪದ ಕ್ಯಾನ್ಸರ್ ಇರಬಹುದು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ದ ಅಂತಿಮ ಫಲಿತಾಂಶ ಪ್ರಕಟ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’
KARNATAKA

‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ದ ಅಂತಿಮ ಫಲಿತಾಂಶ ಪ್ರಕಟ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆ ವಿಭಾಗದ ವತಿಯಿಂದ ಜ್ಞಾನಸಹ್ಯಾದ್ರಿ ಆವರಣದಲ್ಲಿ ನಡೆದ ‘ಸಹ್ಯಾದ್ರಿ ಉತ್ಸವ-2026’ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳ ಫಲಿತಾಂಶ ಪ್ರಕಟವಾಗಿದೆ. ದಿನಾಂಕ 12-03-2026 ರಿಂದ 14-03-2026ರ ವರೆಗೆ ನಡೆದ ಈ ಸಾಂಸ್ಕೃತಿಕ ಹಬ್ಬದಲ್ಲಿ ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ‘ಸಮಗ್ರ ಪ್ರಶಸ್ತಿ’ಯನ್ನು ತನ್ನದಾಗಿಸಿಕೊಂಡಿದೆ.

ವಿವಿಧ ಸ್ಪರ್ಧೆಗಳ ವಿಜೇತರ ವಿವರ ಇಂತಿದೆ:

ಸಂಗೀತ ಮತ್ತು ಗಾಯನ ವಿಭಾಗ

  • ಲಘು ಸಂಗೀತ: ಸಾಗರದ ಶ್ರೀಮತಿ ಇಂದಿರಾಗಾಂಧಿ ಕಾಲೇಜಿನ ಸಪ್ತಕ ಹೆಚ್ ಎಸ್ ಪ್ರಥಮ ಸ್ಥಾನ ಪಡೆದಿದ್ದಾರೆ.

  • ಶಾಸ್ತ್ರೀಯ ಸಂಗೀತ: ಸಾಗರದ ಶ್ರೀಮತಿ ಇಂದಿರಾಗಾಂಧಿ ಕಾಲೇಜಿನ ರಮ್ಯ ಕೆ ಪ್ರಥಮ ಹಾಗೂ ಶಿವಮೊಗ್ಗ ಡಿ.ವಿ.ಎಸ್ ಕಾಲೇಜಿನ ಸಂಮೃದ್ಧಿ ನಾಯಕ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.

  • ಸಮೂಹ ಗಾಯನ (ಭಾರತೀಯ): ಸಾಗರದ ಶ್ರೀಮತಿ ಇಂದಿರಾಗಾಂಧಿ ಕಾಲೇಜಿನ ವೈಷ್ಣವಿ ಎಸ್ ಮತ್ತು ತಂಡ ಪ್ರಥಮ ಸ್ಥಾನ ಪಡೆದಿದೆ.

  • ಸಮೂಹ ಗಾಯನ (ಪಾಶ್ಚಾತ್ಯ): ಕೊಪ್ಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವೈಷ್ಣವಿ ಕೆ ಮತ್ತು ತಂಡ ಪ್ರಥಮ ಸ್ಥಾನ ಗಳಿಸಿದೆ.

ನೃತ್ಯ ಮತ್ತು ನಾಟಕ ವಿಭಾಗ

  • ಜಾನಪದ ನೃತ್ಯ: ಶಿವಮೊಗ್ಗದ ಎಜೂರೇಟ್ ಕಾಲೇಜ್ ಆಪ್ ಮೆನೆಜ್ಮೆಂಟ್ ಸ್ಟಡೀಸ್ ತಂಡ ಪ್ರಥಮ ಸ್ಥಾನ ಪಡೆದಿದೆ.

  • ಶಾಸ್ತ್ರೀಯ ನೃತ್ಯ: ಶಿವಮೊಗ್ಗದ ಎಟಿಎನ್‌ಸಿಸಿ ಸಂಜೆ ಕಾಲೇಜಿನ ಕಾಮಾಕ್ಷಿ ಆರ್. ಪ್ರಭು ಪ್ರಥಮ ಸ್ಥಾನ ಗಳಿಸಿದ್ದಾರೆ.

  • ಏಕಾಂಕ ನಾಟಕ: ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದ ವಿಶ್ರಾಂತಿ ಪೈ ಮತ್ತು ತಂಡ ಪ್ರಥಮ ಸ್ಥಾನ ಪಡೆದಿದೆ.

  • ಪ್ರಹಸನ (Skit): ಶಿವಮೊಗ್ಗದ ಎಜೂರೇಟ್ ಕಾಲೇಜಿನ ತೃಪ್ತಿ ಬಿ ಡಿ ಮತ್ತು ತಂಡಕ್ಕೆ ಪ್ರಥಮ ಸ್ಥಾನ ಲಭಿಸಿದೆ.

ಲಲಿತಕಲೆ ಮತ್ತು ಇತರ ಸ್ಪರ್ಧೆಗಳು

  • ರಂಗೋಲಿ: ರಿಪ್ಪನಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಾನ್ಯಶ್ರಿ ಪ್ರಥಮ ಸ್ಥಾನ ಗಳಿಸಿದ್ದಾರೆ.

  • ಸ್ಥಳದಲ್ಲೇ ಚಿತ್ರಕಲೆ: ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಣಿತ ಬಿ ಆರ್ ಪ್ರಥಮ ಸ್ಥಾನ ಪಡೆದಿದ್ದಾರೆ.

  • ಕ್ಲೇ ಮಾಡಲಿಂಗ್: ಶಿವಮೊಗ್ಗದ ಎಟಿಎನ್‌ಸಿಸಿ ಕಾಲೇಜಿನ ಪ್ರಥಮ್ ಎನ್. ಪ್ರಥಮ ಸ್ಥಾನ ಗಳಿಸಿದ್ದಾರೆ.

  • ಪೋಸ್ಟರ್ ಮೇಕಿಂಗ್: ಶಿವಮೊಗ್ಗದ ಕಟೀಲ್ ಅಶೋಕ್ ಪೈ ಕಾಲೇಜಿನ ಅಕ್ಷತಾ ಆರ್ ಕಾಮತ್ ಪ್ರಥಮ ಸ್ಥಾನ ಪಡೆದಿದ್ದಾರೆ.

  • ಸ್ಪಾಟ್ ಫೋಟೋಗ್ರಫಿ: ನರಸಿಂಹರಾಜಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಹಮ್ಮದ್ ಮುಬಶಿರ್ ಪ್ರಥಮ ಸ್ಥಾನ ಗಳಿಸಿದ್ದಾರೆ.

  • ಸಾಂಸ್ಕೃತಿಕ ಮೆರವಣಿಗೆ: ಶಿವಮೊಗ್ಗದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಪ್ರಥಮ ಸ್ಥಾನ ಪಡೆದಿದೆ.

ಭಾಷಣ ಮತ್ತು ಚರ್ಚಾ ಸ್ಪರ್ಧೆ

  • ಭಾಷಣ: ಶಿವಮೊಗ್ಗದ ಕಮಲ ನೆಹರು ಕಾಲೇಜಿನ ಲಿಖಿತ ಎಸ್ ಪ್ರಥಮ ಸ್ಥಾನ ಪಡೆದಿದ್ದಾರೆ.

  • ಚರ್ಚಾ ಸ್ಪರ್ಧೆ: ಕೋಣಂದೂರಿನ ಶರಾವತಿ ಪ್ರಥಮ ದರ್ಜೆ ಕಾಲೇಜಿನ ಪ್ರತೀಕ್ ಮತ್ತು ದೃವ ತಂಡ ಪ್ರಥಮ ಸ್ಥಾನ ಗಳಿಸಿದೆ.

  • ಕ್ವಿಜ್: ಭದ್ರಾವತಿಯ ವಿಶ್ವೇಶ್ವರಾಯ ಬಿ.ಇಡಿ. ಕಾಲೇಜಿನ ಶಿವರಾಜ್ ಸಿ ಮತ್ತು ತಂಡ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿದೆ.

ಕುವೆಂಪು ವಿಶ್ವವಿದ್ಯಾಲಯದ ಈ ಸಾಂಸ್ಕೃತಿಕ ಸಂಭ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ವಿಜೇತ ಕಾಲೇಜುಗಳಿಗೆ ಅಭಿನಂದನೆ ಸಲ್ಲಿಸಲಾಗಿದೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು….

150ಕ್ಕೂ ಹೆಚ್ಚು ಕಾಯಿಲೆಗಳಿಗೆ ರಾಮಬಾಣ ಈ ‘ಛಾಯಾ ಮಾನಸ’ ಸೊಪ್ಪು

ಮೊಸರು ಬೇಗನೆ ಹಾಳಾಗುತ್ತದೆಯೇ? ಹೀಗೆ ಸಂಗ್ರಹಿಸಿದರೆ, ಒಂದು ವಾರ ತಾಜಾವಾಗಿರುತ್ತದೆ!

Share. Facebook Twitter LinkedIn WhatsApp Email

Related Posts

ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ಕೇಂದ್ರದ PM ಆವಾಸ್ ಯೋಜನೆಯಡಿ ಮತ್ತೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

2 Mins Read

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

1 Min Read

ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಧಿ ವಿಸ್ತರಣೆ.!

2 Mins Read
Recent News

ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ಕೇಂದ್ರದ PM ಆವಾಸ್ ಯೋಜನೆಯಡಿ ಮತ್ತೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

BIG NEWS : ವಿಚ್ಛೇದನದನ ಬಳಿಕ ಮಹಿಳೆ ಮಾಜಿ ಪತಿಯ ವಿರುದ್ಧ `ಕ್ರಿಮಿನಲ್ ಮೊಕದ್ದಮೆ’ ಹೂಡುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ALERT : ಯುವತಿಯರೇ ಎಚ್ಚರ : ಹೊಟ್ಟೆ ನೋವು, ಉಬ್ಬರ ಎಂದು ನಿರ್ಲಕ್ಷಿಸಬೇಡಿ,ಇದು ಅಪರೂಪದ ಕ್ಯಾನ್ಸರ್ ಇರಬಹುದು!

​ನೆರೆರಾಷ್ಟ್ರದಲ್ಲಿ ನಡುಕ: ಮ್ಯಾನ್ಮಾರ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಲಘು ಭೂಕಂಪ | Earthquake

State News
KARNATAKA

ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ಕೇಂದ್ರದ PM ಆವಾಸ್ ಯೋಜನೆಯಡಿ ಮತ್ತೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

By kannadanewsnow57 KARNATAKA 2 Mins Read

ಸ್ವಂತ ಮನೆ ಇಲ್ಲದ ಬಡ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY)…

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಧಿ ವಿಸ್ತರಣೆ.!

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.