‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ದ ಅಂತಿಮ ಫಲಿತಾಂಶ ಪ್ರಕಟ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’
ಶಿವಮೊಗ್ಗ: ಜಿಲ್ಲೆಯ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆ ವಿಭಾಗದ ವತಿಯಿಂದ ಜ್ಞಾನಸಹ್ಯಾದ್ರಿ ಆವರಣದಲ್ಲಿ ನಡೆದ ‘ಸಹ್ಯಾದ್ರಿ ಉತ್ಸವ-2026’ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳ ಫಲಿತಾಂಶ ಪ್ರಕಟವಾಗಿದೆ. ದಿನಾಂಕ 12-03-2026 ರಿಂದ 14-03-2026ರ ವರೆಗೆ ನಡೆದ ಈ ಸಾಂಸ್ಕೃತಿಕ ಹಬ್ಬದಲ್ಲಿ ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ‘ಸಮಗ್ರ ಪ್ರಶಸ್ತಿ’ಯನ್ನು ತನ್ನದಾಗಿಸಿಕೊಂಡಿದೆ. ವಿವಿಧ ಸ್ಪರ್ಧೆಗಳ ವಿಜೇತರ ವಿವರ ಇಂತಿದೆ: ಸಂಗೀತ ಮತ್ತು ಗಾಯನ ವಿಭಾಗ ಲಘು ಸಂಗೀತ: ಸಾಗರದ ಶ್ರೀಮತಿ ಇಂದಿರಾಗಾಂಧಿ ಕಾಲೇಜಿನ … Continue reading ‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ದ ಅಂತಿಮ ಫಲಿತಾಂಶ ಪ್ರಕಟ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’
Copy and paste this URL into your WordPress site to embed
Copy and paste this code into your site to embed