BIGG NEWS : ಕುವೆಂಪು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳೇ ಗಮನಿಸಿ : ಜು.26ರಿಂದ ತರಗತಿಗಳು ಆರಂಭ

ಶಿವಮೊಗ್ಗ : ಬರುವ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ, ಮತ್ತು ಬಿ.ಎಡ್ ಆಫ್‍ಲೈನ್ ತರಗತಿಗಳು ಪುನರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕನಿಷ್ಠ ಪ್ರಥಮ ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ಹಾಜರಾಗಲು ಸೂಚನೆ ನೀಡಲಾಗಿದೆ. ಯಡಿಯೂರಪ್ಪ ಅವ್ರೇ ಬೆಸ್ಟ್, ಹೊಸ ಸಿಎಂ ಬಂದ್ರೆ ಸುಮ್ನೆ 6-7 ತಿಂಗಳು ವೇಸ್ಟ್ – ಮಾಜಿ ಸಚಿವ ಎನ್ ಮಹೇಶ್ ಈ ಕುರಿತು ಸುತ್ತೋಲೆ ಹೊರಡಿಸಿರುವ ಕುಲಸಚಿವರು, ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಕರ್ನಾಟಕ ಸರ್ಕಾರದ ನಿರ್ದೇಶನದ ಮೇರೆಗೆ … Continue reading BIGG NEWS : ಕುವೆಂಪು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳೇ ಗಮನಿಸಿ : ಜು.26ರಿಂದ ತರಗತಿಗಳು ಆರಂಭ