‘ಕುವೆಂಪು ವಿವಿ’ ಸ್ನಾತಕೋತ್ತರ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ಡಿ.7ರವರೆಗೆ ವಿಸ್ತರಣೆ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ( Kuvempu University ) 2022-23ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿ.07ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಶೈಕ್ಷಣಿಕ ವಿಭಾಗ, ಈ ಹಿಂದೆ ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಆನ್ ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಒದಗಿಸಲಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 30 ಅಂತಿಮ ದಿನಾಂಕವಾಗಿತ್ತು. ಆದರೆ ಪೋರ್ಟಲ್ ನಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿರುವ ಕಾರಣ,ವಿದ್ಯಾರ್ಥಿಗಳ ಹಿತದೃಷ್ಟಿಯಿಂದ … Continue reading ‘ಕುವೆಂಪು ವಿವಿ’ ಸ್ನಾತಕೋತ್ತರ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ಡಿ.7ರವರೆಗೆ ವಿಸ್ತರಣೆ