Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪತ್ರಿಕಾಗೋಷ್ಠಿಯಲ್ಲಿ ಇಂಗ್ಲಿಷ್ ಮಾತನಾಡಲು ಪರದಾಡಿದ ಪಾಕ್ ವಾಯುಪಡೆ ಅಧಿಕಾರಿ : ವಿಡಿಯೋ ವೈರಲ್ | WATCH VIDEO

13/05/2025 9:35 AM

BREAKING : ಪಂಜಾಬ್ ನಲ್ಲಿ ಘೋರ ಘಟನೆ : ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು, 6 ಜನರ ಸ್ಥಿತಿ ಗಂಭೀರ | spurious liquor

13/05/2025 9:24 AM

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಚಿತ್ರದುರ್ಗದಲ್ಲಿ ಮೇ.16 ರಂದು ನೇರ ನೇಮಕಾತಿ ಸಂದರ್ಶನ

13/05/2025 9:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘KUWJ ವಾರ್ಷಿಕ ಪ್ರಶಸ್ತಿ’ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ
KARNATAKA

BREAKING: ‘KUWJ ವಾರ್ಷಿಕ ಪ್ರಶಸ್ತಿ’ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ

By kannadanewsnow0914/01/2025 7:29 PM

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.

ಪ್ರಶಸ್ತಿಗಳ ವಿವರ ಇಂತಿದೆ.

  1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ)

ಚಂದ್ರಶೇಖರ ಮುಕ್ಕುಂದಿ, ವಿಜಯ ಕರ್ನಾಟಕ, ಗಂಗಾವತಿ

ದಿಗಂಬರ ಮುರುಳೀಧರ ಪೂಜಾರ್, ಸಂಯುಕ್ತ ಕರ್ನಾಟಕ, ಗದಗ

  1. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ)

ಪ್ರಸನ್ನ ಮನೋಹರ ಕುಲಕರ್ಣಿ, ಡೆಕ್ಕನ್ ಹೆರಾಲ್ಡ್, ಖಾನಾಪುರ.

ರವಿರಾಜ್ ಆರ್ ಗಲಗಲಿ, ವಿಜಯ ಕರ್ನಾಟಕ, ಬಾಗಲಕೋಟೆ

  1. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿಗೆ)

ಮಂಜುನಾಥ್.ಕೆ., ವಿಜಯವಾಣಿ, ಬೆಂಗಳೂರು

ಶಕೀಲ ಚೌದರಿ, ಅ್ಜಲಪುರ, ಕಲಬುರಗಿ

  1. ಬಿ. ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿಗೆ)

ಕೆ.ಓಂಕಾರಮೂರ್ತಿ, ಪ್ರಜಾವಾಣಿ, ಕೋಲಾರ

ಸಿದ್ದು ಆರ್ ಜಿ ಹಳ್ಳಿ, ಪ್ರಜಾವಾಣಿ, ಮಂಡ್ಯ

  1. ಕೆ. ಎ. ನೆಟ್ಟಕಲಪ್ಪ ಪ್ರಶಸ್ತಿ (ಅತ್ಯುತ್ತಮ ಕ್ರೀಡಾ ವರದಿಗೆ)

ಕಾಯಪಂಡ ಶಶಿ ಸೋಮಯ್ಯ, ಶಕ್ತಿ ಪತ್ರಿಕೆ, ಕೊಡಗು

ಪುನೀತ್ ಸಿ.ಟಿ., ವಿಜಯವಾಣಿ ಪಿರಿಯಾಪಟ್ಟಣ

  1. ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ರಾಜಕೀಯ ವಿಮರ್ಶಾತ್ಮಕ ವರದಿ)

ಅಪ್ಪಾರಾವ್ ಸೌದಿ, ಕನ್ನಡಪ್ರಭ, ಬೀದರ್.

ರಮೇಶ್ ದೊಡ್ಡಪುರ, ಹಿರಿಯ ಪತ್ರಕರ್ತರು

  1. ಮಂಗಳ ಎಂ. ಸಿ. ವರ್ಗಿಸ್ ಪ್ರಶಸ್ತಿ (ವಾರ ಪತ್ರಿಕೆಯಲ್ಲಿ ಪ್ರಕಟವಾದ ಚಿತ್ರ ಲೇಖನಕ್ಕೆ)

ಕೋಡಿಬೆಟ್ಟು ರಾಜಲಕ್ಷ್ಮಿ, ಸುಧಾ, ಮಂಗಳೂರು.

ನಾರಾಯಣ ರೈ ಕುಕ್ಕುವಳ್ಳಿ, ಮಧುಪ್ರಪಂಚ, ಧರ್ಮಸ್ಥಳ

8) ತಗಡೂರು ಕಮಲಮ್ಮ ವೀರೇಗೌಡ ಪ್ರಶಸ್ತಿ (ರೈತಾಪಿ ಜನರ ಸಮಸ್ಯೆ ವರದಿಗಾಗಿ)

ಪುಟ್ಟರಾಜು, ಸಂಯುಕ್ತ ಕರ್ನಾಟಕ, ದಿಡಗ, ಚನ್ನರಾಯಪಟ್ಟಣ

ಮರಿದೇವರು ಹೂಗಾರ್, ವಿಜಯವಾಣಿ, ಹುಬ್ಬಳ್ಳಿ.

9) ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯ ಅತ್ಯುತ್ತಮ ವರದಿ)

ಗುರುಪ್ರಸಾದ್ ತುಂಬಸೋಗೆ, ಪ್ರತಿನಿಧಿ, ಮೈಸೂರು

ಹರಿಪ್ರಸಾದ್ ನಂದಳಿಕೆ, ಕಾರ್ಕಳ, ಉಡುಪಿ

  1. ಆರ್.ಎಲ್. ವಾಸುದೇವರಾವ್ ಪ್ರಶಸ್ತಿ (ವನ್ಯ ಪ್ರಾಣಿಗಳ ಅತ್ಯುತ್ತಮ ವರದಿ)

ರೇಣುಕೇಶ್, ಎಂ., ಹೊಸದಿಗಂತ, ಚಾಮರಾಜನಗರ

ಶಿವು ಹುಣಸೂರು, ವಿಜಯವಾಣಿ, ಹುಣಸೂರು.

  1. ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದವರ ಅತ್ಯುತ್ತಮ ವರದಿಗೆ)

ಡಿ.ಎನ್.ತಿಪ್ಪೇಸ್ವಾಮಿ, ವಿಜಯವಾಣಿ, ಗಂಗಾವತಿ

ನಜೀರ್ ಅಹಮದ್, ಆಂದೋಲನ, ಮೈಸೂರು

  1. ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ (ಗ್ರಾಮೀಣ ಜನ-ಜೀವನದ ಅತ್ಯುತ್ತಮ ವರದಿಗೆ)

ರವಿ ಬಿದನೂರು, ಹೊಸನಗರ, ಶಿವಮೊಗ್ಗ

ಸಿದ್ಧನಗೌಡ ಎಚ್ ಪಾಟೀಲ್, ಸಂಯುಕ್ತ ಕರ್ನಾಟಕ, ಹಟ್ಟಿ, ರಾಯಚೂರು.

  1. ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ (ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ)

ಡಿ.ಬಿ.ಬಸವರಾಜು, ಉದಯಕಾಲ., ಶಿವಾನಂದ, ಸೂರ್ಯವಂಶ.

ಮುತ್ತುರಾಜ್, ಪ್ರಜಾ ಟಿವಿ., ಕೆ.ಎಸ್.ನಾಗರಾಜ್, ನಂದೀಶ್ ದುಗಡಿ.,

14, ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿ  (ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿ ವರದಿ)

ಹುಡೇಂ ಕೃಷ್ಣಮೂರ್ತಿ, ವಿಜಯ ಕರ್ನಾಟಕ, ಕೂಡ್ಲಿಗಿ, ವಿಜಯನಗರ.

ವಿಜಯ ಬಾಸ್ಕರರೆಡ್ಡಿ, ಉದಯವಾಣಿ, ಯಾದಗಿರಿ

ಜಯಂತಿ ಯು.ಎಂ., ಜನಮಿತ್ರ, ಕೊಡಗು

  1. ನಾಡಿಗೇರ ಕೃಷ್ಣರಾಯರ ಪ್ರಶಸ್ತಿ (ಅತ್ಯುತ್ತಮ ವಿಡಂಬನಾತ್ಮಕ ಲೇಖನಕ್ಕೆ)

ಸಿದ್ದಯ್ಯ ಹಿರೇಮಠ, ಪ್ರಜಾವಾಣಿ, ದಾವಣಗೆರೆ

  1. ಅತ್ಯುತ್ತಮ ಪುಟ ವಿನ್ಯಾಸಗಾರರಿಗೆ (ಡೆಸ್ಕ್‌ನಲ್ಲಿ ಕೆಲಸ ಮಾಡುವವರು)

ಜನಾರ್ಧನ, ಉದಯವಾಣಿ, ಬೆಂಗಳೂರು

ವಿಜಯಕುಮಾರ್, ವಿಜಯವಾಣಿ, ಬೆಂಗಳೂರು.

  1. ನ್ಯಾಯಾಲಯದ (ಕೋರ್ಟ್ ಬೀಟ್) ಅತ್ಯುತ್ತಮ ವರದಿಗಾಗಿ.

ಷಣ್ಮುಖಪ್ಪ, ಪ್ರಜಾವಾಣಿ, ಬೆಂಗಳೂರು.

  1. ಸುಣ್ಣುವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ. (ಅತ್ಯುತ್ತಮ ಸೇನಾ ವರದಿಗೆ)

ವಿಶ್ವಕುಮಾರ್, ಇ.ಆರ್., ಚಿತ್ತಾರ, ಕೊಡಗು.

  1. ಕೆ.ಎನ್.ಸುಬ್ರಮಣ್ಯ ಪ್ರಶಸ್ತಿ ( ಇಂಗ್ಲೀಷ್ ಪತ್ರಿಕೆ ವರದಿ)

ಪಿ.ಶಿಲ್ಪ, ಡೆಕನ್ ಹೆರಾಲ್ಡ್, ಮೈಸೂರು

ಅಕ್ಷಯ ಪಿ.ವಿ., ಸ್ಟಾರ್ ಆಫ್ ಮೈಸೂರು

  1. ಮಲಗೊಂಡ ಪ್ರಶಸ್ತಿ (ಅತ್ಯುತ್ತಮ ತನಿಖಾ ವರದಿ)

ಶರಣ ಬಸವ ನೀರ ಮಾನ್ವಿ, ವಿಜಯವಾಣಿ, ಮಾನ್ವಿ

ಪಿ.ರಾಮಸ್ವಾಮಿ ಕಣ್ವ, ಈ ಸಂಜೆ., ಬೆಂಗಳೂರು.

  1. ನಟ, ನಿರ್ದೇಶಕ ದ್ವಾರಕೀಶ್ ಸ್ಮಾರಕ ಪ್ರಶಸ್ತಿ (ಚಲನ ಚಿತ್ರ ವಿಭಾಗ)

ಕೆ.ಎಸ್.ವಾಸು, ಹಿರಿಯ ಪತ್ರಕರ್ತರು,

 22.ಅಭಿಮಾನಿ ಪ್ರಕಾಶನ ಪ್ರಶಸ್ತಿ

ರವಿರಾಜ ಗಲಗಲಿ. ವಿಜಯ ಕರ್ನಾಟಕ, ಬಾಗಲಕೋಟೆ.

ಮಾಲತೇಶ ಅರಸು, ಈ ನಗರವಾಣಿ, ಚಿತ್ರದುರ್ಗ.

 23.ಸುದ್ದಿಚಿತ್ರ (ಛಾಯಾಚಿತ್ರ ಸಹಿತಿ ವರದಿ)

ಡಿ.ಜೆ.ಮಲ್ಲಿಕಾಜುನ, ಪ್ರಜಾವಾಣಿ, ಶಿಡ್ಲಘಟ್ಟ

ನಂದನ್ ಪುಟ್ಟಣ್ಣ, ಕನ್ನಡಪ್ರಭ, ಚನ್ನರಾಯಪಟ್ಟಣ.

  1. ಪೋಟೋಗ್ರಫಿ

ಅತೀಖುರ್ ರೆಹಮಾನ್, ಹಾಸನ

ಎಸ್.ಚರಣ್ ಬಿಳಿಗಿರಿ, ಚಾಮರಾಜನಗರ

ವಿದ್ಯುನ್ಮಾನ (ಟಿವಿ)ವಿಭಾಗ:

*ಅತ್ಯುತ್ತಮ ರಾಜಕೀಯ ವಿಶ್ಲೇಷಣೆ

ಅಜಿತ್ ಹನುಮಕ್ಕನವರ್, ಸುವರ್ಣ ಟಿವಿ

*ಸಾಮಾಜಿಕ, ಮಾನವೀಯ ವರದಿ

ಕೆ.ಪಿ.ನಾಗರಾಜ್, ಪಬ್ಲಿಕ್ ಟಿ.ವಿ., ಮೈಸೂರು.

ವಿದ್ಯುನ್ಮಾನ ವಿಭಾಗ:

ವಿಜಯ್ ಜೆ.ಆರ್., ಆರ್ ಕನ್ನಡ

ಸತೀಶ್ ಕುಮಾರ್ ಎಂ., ಟಿವಿ 5

ಮಂಜುನಾಥ್ ಕೆ.ಬಿ.,  ಟಿವಿ 9

ರಶ್ಮಿ ಶ್ರೀನಿವಾಸ ಹಳಕಟ್ಟಿ ರಾಜ್ ನ್ಯೂಸ್

ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿ

ಮುರುಳೀಧರ್ ಡಿ.ಪಿ.

ಪದ್ಮ ನಾಗರಾಜ್

ಮುಮ್ತಾಜ್ ಅಲೀಂ

ಕೆ.ಆರ್.ರೇಣು- ನವದೆಹಲಿ

ವೇಣುಗೋಪಾಲ್ – ಕಾಸರಗೋಡು

ರೋನ್ಸ್ ಬಂಟ್ವಾಳ-ಮುಂಬಯಿ

ಶರಣಬಸಪ್ಪ ಜಿಡಗ- ಕಲಬುರ್ಗಿ

ಅಲ್ಲಮಪ್ರಭ ಮಲ್ಲಿಕಾರ್ಜುನ- ವಿಜಯಪುರ

ಮೊಹಮದ್ ಯೂನಸ್- ಕೋಲಾರ

ಎಸ್.ಕೆ.ಒಡೆಯರ್ -ದಾವಣಗೆರೆ

ಗುರುರಾಜ ಹೂಗಾರ್- ಹುಬ್ಬಳ್ಳಿ

BREAKING: ‘UGC NET ಪರೀಕ್ಷೆ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | UGC-NET Exam

BIG NEWS: ಸಂಕ್ರಾಂತಿಯ ನಂತ್ರ ಸಚಿವ ಸಂಪುಟದಲ್ಲಿ ‘2-3 ಸ್ಥಾನ’ ಬದಲಾವಣೆ: ಶಾಸಕ ಗೋಪಾಲಕೃಷ್ಣ ಬೇಳೂರು ಅಚ್ಚರಿಯ ಹೇಳಿಕೆ

Share. Facebook Twitter LinkedIn WhatsApp Email

Related Posts

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಚಿತ್ರದುರ್ಗದಲ್ಲಿ ಮೇ.16 ರಂದು ನೇರ ನೇಮಕಾತಿ ಸಂದರ್ಶನ

13/05/2025 9:18 AM1 Min Read

BIG NEWS : ರಾಜ್ಯದಲ್ಲಿ ‘ಬೋರ್ ವೆಲ್’ ಕೊರೆಸುವ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಈ ರೂಲ್ಸ್ ಪಾಲನೆ ಕಡ್ಡಾಯ.!

13/05/2025 9:05 AM6 Mins Read

BIG NEWS: ರಾಜ್ಯದಲ್ಲಿ 2025- 26 ನೇ ಶೈಕ್ಷಣಿಕ ಸಾಲಿನಿಂದಲೇ `SEP’ ಜಾರಿ : ಸಚಿವ ಡಾ. ಎಂ.ಸಿ. ಸುಧಾಕರ್

13/05/2025 8:54 AM1 Min Read
Recent News

BIG NEWS : ಪತ್ರಿಕಾಗೋಷ್ಠಿಯಲ್ಲಿ ಇಂಗ್ಲಿಷ್ ಮಾತನಾಡಲು ಪರದಾಡಿದ ಪಾಕ್ ವಾಯುಪಡೆ ಅಧಿಕಾರಿ : ವಿಡಿಯೋ ವೈರಲ್ | WATCH VIDEO

13/05/2025 9:35 AM

BREAKING : ಪಂಜಾಬ್ ನಲ್ಲಿ ಘೋರ ಘಟನೆ : ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು, 6 ಜನರ ಸ್ಥಿತಿ ಗಂಭೀರ | spurious liquor

13/05/2025 9:24 AM

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಚಿತ್ರದುರ್ಗದಲ್ಲಿ ಮೇ.16 ರಂದು ನೇರ ನೇಮಕಾತಿ ಸಂದರ್ಶನ

13/05/2025 9:18 AM

BIG NEWS : Indigo, Air India ಪ್ರಯಾಣಿಕರೇ ಗಮನಿಸಿ : ಇಂದು ಈ ನಗರಗಳಿಗೆ ವಿಮಾನ ಸೇವೆ ರದ್ದು | Indigo Air India Flight Cancel

13/05/2025 9:14 AM
State News
KARNATAKA

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಚಿತ್ರದುರ್ಗದಲ್ಲಿ ಮೇ.16 ರಂದು ನೇರ ನೇಮಕಾತಿ ಸಂದರ್ಶನ

By kannadanewsnow5713/05/2025 9:18 AM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮೇ.16ರಂದು ಬೆಳಿಗ್ಗೆ 10 ರಿಂದ 2 ರವರೆಗೆ…

BIG NEWS : ರಾಜ್ಯದಲ್ಲಿ ‘ಬೋರ್ ವೆಲ್’ ಕೊರೆಸುವ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಈ ರೂಲ್ಸ್ ಪಾಲನೆ ಕಡ್ಡಾಯ.!

13/05/2025 9:05 AM

BIG NEWS: ರಾಜ್ಯದಲ್ಲಿ 2025- 26 ನೇ ಶೈಕ್ಷಣಿಕ ಸಾಲಿನಿಂದಲೇ `SEP’ ಜಾರಿ : ಸಚಿವ ಡಾ. ಎಂ.ಸಿ. ಸುಧಾಕರ್

13/05/2025 8:54 AM

BREAKING : ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ಮಾಡಿ ವೈರಲ್ : ಬೆಂಗಳೂರಿನಲ್ಲಿ ಆರೋಪಿ ಅರೆಸ್ಟ್

13/05/2025 8:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.