BREAKING: ‘KUWJ ವಾರ್ಷಿಕ ಪ್ರಶಸ್ತಿ’ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ ಇಂತಿದೆ. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ) ಚಂದ್ರಶೇಖರ ಮುಕ್ಕುಂದಿ, ವಿಜಯ ಕರ್ನಾಟಕ, ಗಂಗಾವತಿ ದಿಗಂಬರ ಮುರುಳೀಧರ ಪೂಜಾರ್, ಸಂಯುಕ್ತ ಕರ್ನಾಟಕ, ಗದಗ ಪಟೇಲ್ ಭೈರಹನುಮಯ್ಯ ಪ್ರಶಸ್ತಿ … Continue reading BREAKING: ‘KUWJ ವಾರ್ಷಿಕ ಪ್ರಶಸ್ತಿ’ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ