ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

ಬೆಂಗಳೂರು: ರಾಜ್ಯ ಸರ್ಕಾರ ಹಂಚಿಕೆ ಮಾಡುವಂತ ಸರ್ಕಾರಿ ನಿವೇಶನ, ಮನೆಗಳ ವೇಳೆಯಲ್ಲಿ ಶೇ.5ರಷ್ಟು ಪತ್ರಕರ್ತರಿಗೆ ಮೀಸಲಿಡುವಂತೆ ಸರ್ಕಾರಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಮೂಲಕ ಮನವಿ ಮಾಡಿದೆ. ಇಂದು ಪತ್ರಕರ್ತರಿಗೆ ಹೌಸಿಂಗ್ ಹೋರ್ಡ್/ನಗರಾಭಿವೃದ್ದಿ ಪ್ರಾಧಿಕಾರಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಹಂಚಿಕೆ ಮಾಡುವ ನಿವೇಶನ/ಮನೆಗಳಲ್ಲಿ ಶೇ.5ರಷ್ಟು ಮೀಸಲಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ ಮನವಿ ಪತ್ರವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಮತ್ತು ವಸತಿ ಸಚಿವ ವಿಶೇಷಾಧಿಕಾರಿ ಎಸ್.ಲಕ್ಷ್ಮಿನಾರಾಯಣ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ … Continue reading ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ