ಬೀದರ್ ಹಿರಿಯ ಪತ್ರಕರ್ತ ನಾಗಶೆಟ್ಟಿ ಧರಂಪುರ ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ

ಬೆಂಗಳೂರು: ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷರು, ಹಿರಿಯ ಪತ್ರಕರ್ತರಾದ ನಾಗಶೆಟ್ಟಿ ಧರಂಪುರ (56) ಅವರು ಹೃದಯಾಘಾತದಿಂದ ಬೀದರ್‌ನಲ್ಲಿ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಮೂವರು ಮಕ್ಕಳು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ. ಕೆಯುಡಬ್ಲೂಜೆ ಸಂತಾಪ: ಸಂಘ ನಿಷ್ಠರಾಗಿದ್ದ ನಾಗಶೆಟ್ಟಿ ಧಮರಂಪುರ ಅವರು ಬೀದರ್ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದ ಅವರು ಸಾವು ನೋವಿನ ಸಂಗತಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು … Continue reading ಬೀದರ್ ಹಿರಿಯ ಪತ್ರಕರ್ತ ನಾಗಶೆಟ್ಟಿ ಧರಂಪುರ ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ