Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM

ಬ್ರೆಜಿಲ್‌ನಲ್ಲಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ಸಣ್ಣ ವಿಮಾನ: ಮೂವರ ಸಾವು, ಬೆಚ್ಚಿಬೀಳಿಸುವ ವಿಡಿಯೋ ವೈರಲ್!

05/05/2026 8:01 AM

ದ್ರಾವಿಡ ಕೋಟೆ ಧೂಳೀಪಟ: ತಮಿಳುನಾಡಿನಲ್ಲಿ 4 ದಶಕಗಳ ‘ಡಿಎಂಕೆ-ಎಐಎಡಿಎಂಕೆ’ ಆಡಳಿತಕ್ಕೆ ವಿಜಯ್ ಬ್ರೇಕ್ ಹಾಕಿದ್ದು ಹೇಗೆ?

05/05/2026 7:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ‘ಸಾಹಿತಿ ಬಾನು ಮುಷ್ತಾಕ್’ಗೆ KUWJ ಅಭಿನಂದನೆ
KARNATAKA

ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ‘ಸಾಹಿತಿ ಬಾನು ಮುಷ್ತಾಕ್’ಗೆ KUWJ ಅಭಿನಂದನೆ

By kannadanewsnow0921/05/2025 2:19 PM

ಬೆಂಗಳೂರು: ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾನವಾಗಿರುವ ಖ್ಯಾತ ಸಾಹಿತಿ ಮತ್ತು ಪತ್ರಕರ್ತೆ ಬಾನುಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಸ್ತಿ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಭಿನಂದಿಸಿದೆ.

ಸಣ್ಣ ಕಥೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ (ಹೃದಯ ದೀಪ)ಕೃತಿ ಅಂತಿಮ ಸುತ್ತಿಗೆ ಆಯ್ಕೆಯಾದ ಸಂದರ್ಭದಲ್ಲಿಯೇ ಹಾಸನದಲ್ಲಿ ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿ ಶುಭ ಕೋರಿದ್ದನ್ನು ನೆನಪಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಲಂಡನ್ ನಲ್ಲಿ ಬುಕರ್ ಪ್ರಶಸ್ತಿ ಘೋಷಣೆ ಮಾಡಿದ ಕ್ಷಣ, ಕನ್ನಡಿಗರ ಪಾಲಿಗೆ ಹೆಮ್ಮೆಯ ಅಮೃತ ಘಳಿಗೆಯಾಗಿದೆ ಎಂದು ಶ್ಲಾಘಿಸಿದ್ದಾರೆ.

ಹಾಸನದಿಂದ ಪಿ.ಲಂಕೇಶ್ ಪತ್ರಿಕೆಗೆ ವರದಿಗಾರರಾಗಿದ್ದ ಭಾನುಮುಷ್ತಾಕ್ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದರು. ವಕೀಲರಾಗಿ, ನಗರಸಭೆ ಸದಸ್ಯರಾಗಿ ಹಾಗೂ ಪ್ರಗತಿಪರ ಸಾಹಿತಿಯಾಗಿ ಗುರುತಿಸಿಕೊಂಡವರು. ಅನ್ಯಾಯದ ವಿರುದ್ದ ಧ್ವನಿ ಎತ್ತಿದವರು. ಸಂಘ ಸಂಸ್ಥೆಗಳಲ್ಲಿ ಸಂಘಟಕಿಯಾಗಿಯೂ ಕೆಲಸ ಮಾಡಿದವರು. ಅವರ ಹೃದಯ ದೀಪ ಕೃತಿ ಬುಕರ್ ಪ್ರಶಸ್ತಿಯನ್ನು ಗೆದ್ದಿರುವುದು ಕನ್ನಡಿಗರ ಹೃದಯ ಗೆದ್ದಂತಾಗಿದೆ. ಹೃದಯ ದೀಪ, ಕನ್ನಡದ ದೀಪವಾಗಿ ಜಗದೆಲ್ಲೆಡೆ ಪ್ರಜ್ವಲಿಸಲಿ ಎಂದು ಅವರು ಶುಭ ಹಾರೈಸಿದ್ದಾರೆ.

ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿದ ಹಸೀನಾ ಚಲನಚಿತ್ರ ಕಥೆ ಕೂಡ ಬಾನುಮುಷ್ತಾಕ್ ಅವರ ಹಸೀನಾ ಮತ್ತು ಇತರ ಕಥೆಗಳಿಂದಲೇ ಆಯ್ಕೆ ಮಾಡಿದ್ದು. ಹಸೀನಾ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಿದ ಸಂದರ್ಭದಲ್ಲಿ ಇಡೀ ತಂಡವನ್ನು ಹಾಸನಕ್ಕೆ ಆಹ್ವಾನಿಸಿದ್ದ, ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕಲಾಭವನದಲ್ಲಿ ಏರ್ಪಡಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸನ್ಮಾನಿಸಿತ್ತು. ಕೆಲ ಘಟನೆಗಳ ಸಂಕಷ್ಟದ ಸಂದರ್ಭದಲ್ಲಿಯೂ ಬಾನುಮುಷ್ತಾಕ್ ಅವರ ಜೊತೆಗೆ ಬೆಂಬಲವಾಗಿ ನಿಂತಿದ್ದು ಮರೆಯಲಾಗದ ಕ್ಷಣ ಎನ್ನುವುದನ್ನು ಶಿವಾನಂದ ತಗಡೂರು ಅವರು ಸ್ಮರಿಸಿದ್ದಾರೆ.

BIG NEWS : ಬುಲೆಟ್ ರೈಲು ಯೋಜನೆಯಲ್ಲಿ ದೊಡ್ಡ ಯಶಸ್ಸು : 300 ಕಿ.ಮೀ ವಯಾಡಕ್ಟ್ ಕೆಲಸ ಪೂರ್ಣಗೊಂಡ ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್ | WATCH VIDEO

BREAKING :  ಟ್ರೈನಿ ‘IAS’ ಅಧಿಕಾರಿ ಪೂಜಾ ಖೇಡ್ಕರ್‌ಗೆ ‘ಸುಪ್ರೀಂಕೋರ್ಟ್’ ನಿಂದ ಜಾಮೀನು ಮಂಜೂರು | Pooja Khedkar

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM1 Min Read

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮಕ್ಕೆ ಬ್ರೇಕ್ : ಇನ್ಮುಂದೆ ಕೂಲಿಕಾರರ ಹಾಜರಾತಿಗೆ `ಫೇಸ್ ಅಥೆಂಟಿಕೇಷನ್’ ಕಡ್ಡಾಯ.!

05/05/2026 7:27 AM1 Min Read
vidhana soudha

BIG NEWS : ರಾಜ್ಯದ ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ವಿಚಾರಣೆಗೆ ಮಹಿಳೆಯರನ್ನು ಕರೆತರುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ

05/05/2026 7:05 AM1 Min Read
Recent News

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM

ಬ್ರೆಜಿಲ್‌ನಲ್ಲಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ಸಣ್ಣ ವಿಮಾನ: ಮೂವರ ಸಾವು, ಬೆಚ್ಚಿಬೀಳಿಸುವ ವಿಡಿಯೋ ವೈರಲ್!

05/05/2026 8:01 AM

ದ್ರಾವಿಡ ಕೋಟೆ ಧೂಳೀಪಟ: ತಮಿಳುನಾಡಿನಲ್ಲಿ 4 ದಶಕಗಳ ‘ಡಿಎಂಕೆ-ಎಐಎಡಿಎಂಕೆ’ ಆಡಳಿತಕ್ಕೆ ವಿಜಯ್ ಬ್ರೇಕ್ ಹಾಕಿದ್ದು ಹೇಗೆ?

05/05/2026 7:52 AM

‘ಜಾಗತಿಕ ಅಸ್ಥಿರತೆಯ ನಡುವೆ ಜನ ಆರಿಸಿದ್ದು ಸ್ಥಿರತೆ’: ಚುನಾವಣಾ ಫಲಿತಾಂಶವನ್ನು ಶ್ಲಾಘಿಸಿದ ಪ್ರಧಾನಿ ಮೋದಿ

05/05/2026 7:32 AM
State News
KARNATAKA

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

By kannadanewsnow5705/05/2026 8:08 AM KARNATAKA 1 Min Read

ಪೀಣ್ಯ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಪ್ರೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ…

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮಕ್ಕೆ ಬ್ರೇಕ್ : ಇನ್ಮುಂದೆ ಕೂಲಿಕಾರರ ಹಾಜರಾತಿಗೆ `ಫೇಸ್ ಅಥೆಂಟಿಕೇಷನ್’ ಕಡ್ಡಾಯ.!

05/05/2026 7:27 AM
vidhana soudha

BIG NEWS : ರಾಜ್ಯದ ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ವಿಚಾರಣೆಗೆ ಮಹಿಳೆಯರನ್ನು ಕರೆತರುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ

05/05/2026 7:05 AM

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

05/05/2026 6:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.