Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸೈಬರ್ ವಂಚಕರು ಸಮಾಜದ ಪರಾವಲಂಬಿ ಕೀಟಗಳು!’: ಕಠಿಣ ಕಾನೂನು ಕ್ರಮಕ್ಕೆ ಸುಪ್ರೀಂ ಕೋರ್ಟ್ ಖಡಕ್ ಆದೇಶ

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

ಶೀಘ್ರವೇ ರಾಜ್ಯದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ KUWJ ಆಗ್ರಹ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರವೇ ರಾಜ್ಯದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ KUWJ ಆಗ್ರಹ
KARNATAKA

ಶೀಘ್ರವೇ ರಾಜ್ಯದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ KUWJ ಆಗ್ರಹ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಉಚಿತ ಬಸ್ ಪಾಸ್ ಯೋಜನೆಗೆ ಅರ್ಜಿ ಸಲ್ಲಿಕೆ ವೇಳೆ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ಪತ್ರಿಕಾ ದಿನಾಚರಣೆ ವೇಳೆಗೆ ಅರ್ಹ ಪತ್ರಕರ್ತರಿಗೆ ಪಾಸ್ ವಿತರಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.

ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಅವರು, ಮೊದಲ ಹಂತದಲ್ಲಿ ಸುಮಾರು 5,500 ಪತ್ರಕರ್ತರಿಗೆ ಯೋಜನೆಯ ಪ್ರಯೋಜನ ದೊರೆಯಲಿದ್ದು, ಈ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯೋನ್ಮುಖವಾಗಿ ಕೆಲಸ ಮಾಡುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೊಳಿಸಿರುವುದಕ್ಕೆ ಸರ್ಕಾರಕ್ಕೆ ಧನ್ಯವಾದವನ್ನು ಅವರು ಸಲ್ಲಿಸಿದ್ದಾರೆ

ಆದರೆ, ಬಸ್ ಪಾಸ್ ಯೋಜನೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಅವುಗಳನ್ನು ಕೂಡಲೇ ಪರಿಹರಿಸಿ ಪತ್ರಿಕಾ ದಿನಾಚರಣೆ ಹೊತ್ತಿಗೆ ಅರ್ಜಿ ಸಲ್ಲಿಸಿದ ಎಲ್ಲ ಅರ್ಹ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ, ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಸರ್ಕಾರ ಘೋಷಿಸಿ ಜಾರಿಗೊಳಿಸಿದ್ದರೂ ಅದರ ಪ್ರಯೋಜನ ಇನ್ನೂ ಪತ್ರಕರ್ತರಿಗೆ ಸಮರ್ಪಕವಾಗಿ ತಲುಪಿಲ್ಲ ಎಂದು ಅವರು ಗಮನ ಸೆಳೆದಿದ್ದಾರೆ.

ಹೀಗಾಗಿ, ಮಾಧ್ಯಮ ಸಂಜೀವಿನಿ ಯೋಜನೆಯನ್ನೂ ಪತ್ರಿಕಾ ದಿನಾಚರಣೆ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಿ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸರ್ಕಾರವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ಆಗ್ರಹಿಸಿದೆ.

ರಾಜ್ಯದ ‘232 ತಹಶೀಲ್ದಾರ್‌’ಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ

‘ಸಾಗರ ತಹಶೀಲ್ದಾರ್ ಡಾ.ಪ್ರತಿಭಾ’ಗೆ ಗ್ರೇಡ್-2 ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

2 Mins Read

BREAKING: ತಮ್ಮ ಸಾವಿನ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ದೂರು | Actor Doddanna

1 Min Read

‘PDO ಹುದ್ದೆ ಆಕಾಂಕ್ಷಿ’ಗಳಿಗೆ ‘ಸಚಿವ ಈಶ್ವರ್ ಖಂಡ್ರೆ’ ಗುಡ್ ನ್ಯೂಸ್ | KPSC PDO Recruitment

1 Min Read
Recent News

‘ಸೈಬರ್ ವಂಚಕರು ಸಮಾಜದ ಪರಾವಲಂಬಿ ಕೀಟಗಳು!’: ಕಠಿಣ ಕಾನೂನು ಕ್ರಮಕ್ಕೆ ಸುಪ್ರೀಂ ಕೋರ್ಟ್ ಖಡಕ್ ಆದೇಶ

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

ಶೀಘ್ರವೇ ರಾಜ್ಯದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ KUWJ ಆಗ್ರಹ

BREAKING: ತಮ್ಮ ಸಾವಿನ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ದೂರು | Actor Doddanna

State News
KARNATAKA

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ರಕ್ಷಿಸುವ…

ಶೀಘ್ರವೇ ರಾಜ್ಯದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ KUWJ ಆಗ್ರಹ

BREAKING: ತಮ್ಮ ಸಾವಿನ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ದೂರು | Actor Doddanna

‘PDO ಹುದ್ದೆ ಆಕಾಂಕ್ಷಿ’ಗಳಿಗೆ ‘ಸಚಿವ ಈಶ್ವರ್ ಖಂಡ್ರೆ’ ಗುಡ್ ನ್ಯೂಸ್ | KPSC PDO Recruitment

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.