ಶೀಘ್ರವೇ ರಾಜ್ಯದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ KUWJ ಆಗ್ರಹ

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಉಚಿತ ಬಸ್ ಪಾಸ್ ಯೋಜನೆಗೆ ಅರ್ಜಿ ಸಲ್ಲಿಕೆ ವೇಳೆ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ಪತ್ರಿಕಾ ದಿನಾಚರಣೆ ವೇಳೆಗೆ ಅರ್ಹ ಪತ್ರಕರ್ತರಿಗೆ ಪಾಸ್ ವಿತರಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಅವರು, ಮೊದಲ ಹಂತದಲ್ಲಿ ಸುಮಾರು 5,500 ಪತ್ರಕರ್ತರಿಗೆ ಯೋಜನೆಯ ಪ್ರಯೋಜನ ದೊರೆಯಲಿದ್ದು, ಈ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ … Continue reading ಶೀಘ್ರವೇ ರಾಜ್ಯದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ KUWJ ಆಗ್ರಹ