KUWJ ಚುನಾವಣೆ: ನೂತನ ಸಾಲಿನ ಪದಾಧಿಕಾರಿಗಳು ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ಆಯ್ಕೆಯಾಗಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ರಾಜ್ಯ ಪದಾಧಿಕಾರಿಗಳು ಸೋಮವಾರ ಸಂಘದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ಮಾಡಿತು. ಚುನಾವಣಾ ಲಿತಾಂಶವನ್ನು ಅಧಿಕೃತವಾಗಿ ಘೋಷಣೆ ಮಾಡಿದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರು, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋದನೆ ಮಾಡಿದರು. ಅಧ್ಯಕ್ಷರಾಗಿ ಶಿವಾನಂದ ತಗಡೂರು, ಉಪಾಧ್ಯಕ್ಷರಾಗಿ ಹೆಚ್.ಬಿ.ಮದನಗೌಡ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಮತ್ತಿಕೆರೆ ಜಯರಾಮ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, … Continue reading KUWJ ಚುನಾವಣೆ: ನೂತನ ಸಾಲಿನ ಪದಾಧಿಕಾರಿಗಳು ಅಧಿಕಾರ ಸ್ವೀಕಾರ