BREAKING: ‘KUWJ ಚುನಾವಣೆ’ಯಲ್ಲಿ ‘ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು’ ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಚುನಾವಣೆ ಘೋಷಣೆಯಾಗಿತ್ತು. ನವೆಂಬರ್.9ರಂದು ನಡೆಯಬೇಕಿದ್ದಂತ ಚುನಾವಣೆಗೆ ಪೂರ್ವದಲ್ಲೇ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆಯಾಗಿದೆ. ಈ ಬಗ್ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಮಾಹಿತಿ ನೀಡಿದ್ದು, ದಿನಾಂಕ 09-11-2025ರಂದು ನಡೆಯಲಿರುವ ಚುನಾವಣೆಗೆ, ಕೆಯುಡಬ್ಲ್ಯೂಜೆ ಸಂಘದ ರಾಜ್ಯ ಘಟಕದ ಚುನಾವಣಾ ಕಣದಲ್ಲಿ ಉಳಿದ ಅಭ್ಯರ್ಥಿಗಳ ಅಂತಿಮ ಪಟ್ಟಿ ಈ ಕೆಳಗಿನಂತಿದೆ ಎಂದಿದ್ದಾರೆ. ಶಿವಾನಂದ ತಗಡೂರು, ಅಧ್ಯಕ್ಷರು ಹೆಚ್.ಬಿ ಮದನಗೌಡ, ಉಪಾಧ್ಯಕ್ಷರು ಮತ್ತೀಕೆರೆ ಜಯರಾಮ, … Continue reading BREAKING: ‘KUWJ ಚುನಾವಣೆ’ಯಲ್ಲಿ ‘ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು’ ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆ