ಬೀದರ್ ನಲ್ಲಿ ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ರಾಜ್ಯಪಾಲರಿಗೆ ಕೆಯುಡಬ್ಲ್ಯೂಜೆ ಆಹ್ವಾನ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಈ ಬಾರಿ ಬೀದರನಲ್ಲಿ ಮಾರ್ಚ್ ಅಂತ್ಯದಲ್ಲಿ ಆಯೋಜಿಸಲಾಗುತ್ತಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ಕೆಯುಡಬ್ಲ್ಯೂಜೆ ನಿಯೋಗವು ಲೋಕಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮನವಿ ಮಾಡಿ ಆಹ್ವಾನಿಸಿತು. ಸಂಘದ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು, ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತನಾಗಿದ್ದೇನೆ ಎಂದರು. ರಾಜ್ಯಸಂಘದ ಇತಿಹಾಸವನ್ನು ಕೇಳಿಕೊಂಡ ಅವರು ಡಿವಿಜಿ ಸಂಸ್ಥಾಪಿಸಿದ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ದೇಣಿಗೆ ನೀಡಿದ … Continue reading ಬೀದರ್ ನಲ್ಲಿ ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ರಾಜ್ಯಪಾಲರಿಗೆ ಕೆಯುಡಬ್ಲ್ಯೂಜೆ ಆಹ್ವಾನ