ಅಗಲಿದ ಪತ್ರಕರ್ತರಿಗೆ KUWJ ಶ್ರದ್ದಾಂಜಲಿ: ಶ್ಯಾಮ ಸುಂದರ್, ಅಶೋಕ್ ಕುಮಾರ್ ಗೆ ನುಡಿ ನಮನ

ಬೆಂಗಳೂರು: ಕನ್ನಡದಲ್ಲಿ ಡಿಜಿಟಲ್ ಪತ್ರಿಕೋದ್ಯಮಕ್ಕೆ ಹೊಸ ಆಯಾಮ ನೀಡಿದ ಎಸ್.ಕೆ. ಶ್ಯಾಮಸುಂದರ್ ಮತ್ತು ಶ್ರವಣಬೆಳಗೊಳ ಬಾಹುಬಲಿ ಮಹಾಮಸ್ತಕಾಭಿಷೇಕ ಸಂಪರ್ಕ ಸೇತುವೆಯಂತಿದ್ದ ಎಸ್.ಎನ್. ಅಶೋಕ್ ಕುಮಾರ್ ಅವರ ಸಾಧನೆಯ ಹೆಜ್ಜೆ ಗುರುತುಗಳನ್ನು ಮರೆಯಲಾಗದು ಎಂದು ಪ್ರಜಾವಾಣಿ ವಿಶ್ರಾಂತ ಸಂಪಾದಕ ಪದ್ಮರಾಜ ದಂಡಾವತಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆ.ಯೂ.ಡಬ್ಲ್ಯೂ.ಜೆ) ಹಮ್ಮಿಕೊಂಡಿದ್ದ ಅಗಲಿದ ಹಿರಿಯ ಪತ್ರಕರ್ತರಾದ ಎಸ್.ಕೆ. ಶ್ಯಾಮಸುಂದರ್ ಮತ್ತು ಎಸ್.ಎನ್. ಅಶೋಕ್ ಕುಮಾರ್ ಹಾಗೂ ಉಡುಪಿ ಸಂದೀಪ್ ಸೇರಿದಂತೆ ಅಗಲಿದ ಪತ್ರಕರ್ತರ ನುಡಿ ನಮನ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ … Continue reading ಅಗಲಿದ ಪತ್ರಕರ್ತರಿಗೆ KUWJ ಶ್ರದ್ದಾಂಜಲಿ: ಶ್ಯಾಮ ಸುಂದರ್, ಅಶೋಕ್ ಕುಮಾರ್ ಗೆ ನುಡಿ ನಮನ