‘ಹಿರಿಯ ಪತ್ರಕರ್ತ ಅ.ಚ.ಶಿವಣ್ಣ’ಗೆ KUWJ ಶ್ರದ್ಧಾಂಜಲಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶ್ಲಾಘನೆ

ಬೆಂಗಳೂರು: ಸುದ್ದಿ ಮನೆಯಲ್ಲಿ ಸುಧೀರ್ಘ ಅವಧಿಗೆ ಸೇವೆ ಸಲ್ಲಿಸಿ, ಸಂಜೆ ಪತ್ರಿಕೆಗೆ ಸುದ್ದಿ ಮೆರಗು ನೀಡಿದ ಅ.ಚ.ಶಿವಣ್ಣ ಅವರು, ಪತ್ರಕರ್ತರ ವೃತ್ತಿಗೂ ವಿಶ್ವಾಸರ್ಹತೆ ತಂದವರು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದರು. ಜಯನಗರದಲ್ಲಿ ಏರ್ಪಡಿಸಿದ್ದ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, 1980 ದಶಕದಲ್ಲಿ ಮೊಬೈಲ್ ಗಳು ಇಲ್ಲದ ಸಂದರ್ಭದಲ್ಲಿ ಪೊಲೀಸ ಇಲಾಖೆ ಮಾತ್ರ ಬಳಸುತ್ತಿದ್ದ ವಾಕೀಟಾಕಿಯನ್ನು ಸರ್ಕಾರದೊಂದಿಗೆ ಹೋರಾಟ ಮಾಡಿ ಅನುಮತಿ ಪಡೆದು, ಸುದ್ದಿ ನೀಡಲು ಬಳಸಿದ ಹೆಗ್ಗಳಿಕೆ ಶಿವಣ್ಣ … Continue reading ‘ಹಿರಿಯ ಪತ್ರಕರ್ತ ಅ.ಚ.ಶಿವಣ್ಣ’ಗೆ KUWJ ಶ್ರದ್ಧಾಂಜಲಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶ್ಲಾಘನೆ