‘ಸಮುದಾಯ ಬಾನುಲಿ ಕೇಂದ್ರ’ಗಳಿಗೆ ಆರ್ಥಿಕ ನೆರವಿಗಾಗಿ ಸಿಎಂಗೆ ‘KUWJ ಅಧ್ಯಕ್ಷ ಶಿವಾನಂದ ತಗಡೂರು’ ಮನವಿ

ಬೆಂಗಳೂರು: ರಾಜ್ಯದಲ್ಲಿ 24 ಸಮುದಾಯ ಬಾನುಲಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದಾವೆ. ಇವುಗಳು ಆರ್ಥಿಕ ಸಂಪನ್ಮೂಲದ ಕೊರತೆಯಿಂದ ಬಳಸುತ್ತಿರುವುದರಿಂದ, ಸರ್ಕಾರದಿಂದ ಆರ್ಥಿಕ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಿಎಂ ಸಿದ್ಧರಾಮಯ್ಯಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಸುದ್ದಿಮನೆಯಲ್ಲಿ ಸಮುದಾಯ ಬಾನುಲಿ ಕೇಂದ್ರಗಳು, ಶಿಕ್ಷಣ, ಕೃಷಿ, ಆರೋಗ್ಯ, ಕಲೆ, ಸಂಸ್ಕೃತಿ ಭಾಷೆಯ ವಿಷಯ ಸೇರಿದಂತೆ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು … Continue reading ‘ಸಮುದಾಯ ಬಾನುಲಿ ಕೇಂದ್ರ’ಗಳಿಗೆ ಆರ್ಥಿಕ ನೆರವಿಗಾಗಿ ಸಿಎಂಗೆ ‘KUWJ ಅಧ್ಯಕ್ಷ ಶಿವಾನಂದ ತಗಡೂರು’ ಮನವಿ