‘KUWJ ಚುನಾವಣಾ’ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಧನ್ಯವಾದ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಧನ್ಯವಾದಗಳನ್ನು ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು KUWJ ಚುನಾವಣೆಯಲ್ಲಿ ನೂತನ ಸಾಲಿನ ಆಡಳಿತ ಮಂಡಳಿಗೆ ಆಯ್ಕೆಯಾದ ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅನಿವಾರ್ಯ. ಸ್ಪರ್ಧಿಸಿದವರೆಲ್ಲರೂ ಗೆಲ್ಲಲು ಆಗುವುದಿಲ್ಲ. ಹಾಗೆಯೇ ಎಲ್ಲರೂ ಸೋಲಲು ಆಗುವುದಿಲ್ಲ. ಸ್ಪರ್ಧೆಯಲ್ಲಿ ಸೋಲು-ಗೆಲುವು ಅನಿವಾರ್ಯ. ಗೆದ್ದವರು ಹಿಗ್ಗಬೇಕಿಲ್ಲ. ಸೋತವರು ಕುಗ್ಗಬೇಕಿಲ್ಲ. ಇಂದಿನ ಸೋಲು ಮುಂದೆ ಗೆಲುವಾಗಬಹುದು. ಸಮಾನ … Continue reading ‘KUWJ ಚುನಾವಣಾ’ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಧನ್ಯವಾದ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರ