BIG NEWS: ನ.24ರಂದು ‘KUWJ ರಾಜ್ಯ ಮಟ್ಟದ ಪದಾಧಿಕಾರಿ’ಗಳು ಅಧಿಕಾರ ಸ್ವೀಕಾರ ಸಮಾರಂಭ ನಿಗದಿ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (Karnataka Union of Working Journalists -KUWJ) ನೂತನ ಸಾಲಿನ ಪದಾಧಿಕಾರಿಗಳ ರಾಜ್ಯ ಮಟ್ಟದ ಅಧಿಕಾರ ಸ್ವೀಕಾರ ಸಮಾರಂಭ ನ.24ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ. ಕಾನೂನು ಮತ್ತು ಸಂಸದೀಯ ಸಚಿವರಾದ ಎಚ್.ಕೆ.ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಪ್ರಮಾಣ ವಚನ ಬೋಧನೆ ಮಾಡುವರು. ಹಿರಿಯ ಪತ್ರಕರ್ತೆ ನಾಗಮಣಿ ಎಸ್ ರಾವ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮತ್ತು ಗಾಂಧಿ ಭವನದ ಅಧ್ಯಕ್ಷರಾದ ವೂಡೆ ಪಿ … Continue reading BIG NEWS: ನ.24ರಂದು ‘KUWJ ರಾಜ್ಯ ಮಟ್ಟದ ಪದಾಧಿಕಾರಿ’ಗಳು ಅಧಿಕಾರ ಸ್ವೀಕಾರ ಸಮಾರಂಭ ನಿಗದಿ