2 ದಶಕದಲ್ಲಿ ಜಗತ್ತಿನಾದ್ಯಂತ 1600 ಪತ್ರಕರ್ತರ ಹತ್ಯೆಗೆ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆತಂಕ

ಬೆಂಗಳೂರು: ಯುನೆಸ್ಕೋ ಮಾಹಿತಿಯ ಪ್ರಕಾರ, ಕಳೆದ ಎರಡು ದಶಕಗಳಲ್ಲಿ ಜಾಗತಿಕವಾಗಿ 1,600 ಕ್ಕೂ ಹೆಚ್ಚು ಪತ್ರಕರ್ತರು ಹತ್ಯೆಯಾಗಿರುವುದು ನೋವಿನ ಸಂಗತಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ಬೆಂಗಳೂರಿನಲ್ಲಿ ಯುನೆಸ್ಕೊ, ಪತ್ರಕರ್ತರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ‘ಸುರಕ್ಷತೆ, ಕಾನೂನು ಸಬಲೀಕರಣ ಮತ್ತು ಭಾರತದಲ್ಲಿ ಪತ್ರಕರ್ತರ ಲಿಂಗ-ಪ್ರತಿಕ್ರಿಯಾತ್ಮಕ ರಕ್ಷಣೆ ಕುರಿತ ಮೂರು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಇನ್ನೂ ನೋವಿನ ಸಂಗತಿ ಅಂದರೆ, ಸುಮಾರು ಶೇ.80 ಪ್ರಕರಣಗಳಲ್ಲಿ, ಅಪರಾಧಿಗಳನ್ನು ಎಂದಿಗೂ ನ್ಯಾಯದ … Continue reading 2 ದಶಕದಲ್ಲಿ ಜಗತ್ತಿನಾದ್ಯಂತ 1600 ಪತ್ರಕರ್ತರ ಹತ್ಯೆಗೆ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆತಂಕ