KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಓದಿದ ಪ್ರೌಢಶಾಲೆಗೆ 40ರ ಸಂಭ್ರಮ: ಸೆ.19ರಂದು ಗುರುವಂದನಾ ಕಾರ್ಯಕ್ರಮ ನಿಗದಿ

ಹಾಸನ: ಕುಗ್ರಾಮವಾದ ತಗಡೂರಿನಲ್ಲಿ ಪ್ರೌಢಶಾಲೆ ಪ್ರಾರಂಭವಾಗಿ 40 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಅಲ್ಲಿ ಕಲಿತು ಹೋದ ಹಳೆ ವಿದ್ಯಾರ್ಥಿಗಳೆಲ್ಲರೂ ಒಟ್ಟಾಗಿ ಸೇರಿ, ಇದೇ ಸೆ.19ರಂದು ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಇದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಓದಿದಂತ ಶಾಲೆ ಕೂಡ ಆಗಿದೆ. ಶಾಲೆಯಲ್ಲಿ ಪಾಠ ಹೇಳಿಕೊಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಭದ್ರ ಅಡಿಪಾಯ ಹಾಕಿದ ಸುಮಾರು 30 ಶಿಕ್ಷಕರನ್ನು ಒಂದೇ ವೇದಿಕೆಯಲ್ಲಿ ಸನ್ಮಾನಿಸುವ ಮೂಲಕ ಗುರುವಂದನಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು … Continue reading KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಓದಿದ ಪ್ರೌಢಶಾಲೆಗೆ 40ರ ಸಂಭ್ರಮ: ಸೆ.19ರಂದು ಗುರುವಂದನಾ ಕಾರ್ಯಕ್ರಮ ನಿಗದಿ