ಸಾಗರದ ಮಾರಿಕಾಂಬೆ ದರ್ಶನದ ಪಡೆದ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ: ದೇವಸ್ಥಾನ ಸಮಿತಿಯಿಂದ ಸನ್ಮಾನ

ಶಿವಮೊಗ್ಗ: ಸಾಗರದ ಐತಿಹಾಸಿಕ ಪ್ರಸಿದ್ಧವಾದ ಮಾರಿಕಾಂಬಾ ದೇವಿಯ ಜಾತ್ರೆ 9 ದಿನಗಳ ಕಾಲ ನಡೆಯುತ್ತಿದ್ದು ಇಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಕುಟುಂಬ ಸಮೇತ ತಾಯಿ ಮಾರಿಕಾಂಬಾ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಆ ಬಳಿಕ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ವತಿಯಿಂದ ನೀಡಿದ ಅಭಿನಂದನೆ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐತಿಹಾಸಿಕ ಪ್ರಸಿದ್ಧವಾದ ಶ್ರೀ ಮಾರಿಕಾಂಬ ದೇವಿಯ ಜಾತ್ರೆ ಅತ್ಯಂತ ಸಡಗರ ಸಂಭ್ರಮದಿಂದ ನಡೆಯುತ್ತಿದೆ. ಈ ಜಾತ್ರೆಯಲ್ಲಿ … Continue reading ಸಾಗರದ ಮಾರಿಕಾಂಬೆ ದರ್ಶನದ ಪಡೆದ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ: ದೇವಸ್ಥಾನ ಸಮಿತಿಯಿಂದ ಸನ್ಮಾನ