BIG NEWS: ಪತ್ರಕರ್ತರಿಗೆ ‘ರೈಲ್ವೆ ಪಾಸ್’ ಪುನರಾರಂಭಿಸಿ: ರೈಲ್ವೆ ಖಾತೆ ರಾಜ್ಯ ಸಚಿವರಿಗೆ ‘KUWJ’ ಮನವಿ
ಬೆಂಗಳೂರು: ಪತ್ರಕರ್ತರಿಗೆ ರೈಲ್ವೆ ಪಾಸ್ ನೀಡು ಯೋಜನೆಯನ್ನು ಪುನರಾರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದಂತ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ. ಈ ಕುರಿತಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿರುವಂತ ಅವರು, ಭಾರತ ಸರ್ಕಾರದ ರೈಲ್ವೆ ಮಂತ್ರಾಲಯದಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ರೈಲ್ವೆ ಪಾಸ್ ನೀಡುವ ಯೋಜನೆ ಈ ಮೊದಲು ಜಾರಿಯಲ್ಲಿದ್ದು. ಇದರಿಂದಾಗಿ ಶೇ.50ರಷ್ಟು ರಿಯಾಯಿತಿ ದರದಲ್ಲಿ ರೈಲು ಪ್ರಯಾಣ ಮಾಡುವ ಸೌಲಭ್ಯವನ್ನು … Continue reading BIG NEWS: ಪತ್ರಕರ್ತರಿಗೆ ‘ರೈಲ್ವೆ ಪಾಸ್’ ಪುನರಾರಂಭಿಸಿ: ರೈಲ್ವೆ ಖಾತೆ ರಾಜ್ಯ ಸಚಿವರಿಗೆ ‘KUWJ’ ಮನವಿ
Copy and paste this URL into your WordPress site to embed
Copy and paste this code into your site to embed