ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಮುಂದುವರಿಸಲು ಪ್ರಧಾನಿಗೆ ಕೆಯುಡಬ್ಲ್ಯೂಜೆ ಒತ್ತಾಯ
ಬೆಂಗಳೂರು: ದೇಶದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸಣ್ಣ ಮತ್ತು ಮಧ್ಯಮ ಪ್ರಮಾಣದ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಿಗೆ ನೀಡಲಾಗುತ್ತಿದ್ದ ಅಂಚೆ ರಿಯಾಯಿತಿಯನ್ನು ಮರುಸ್ಥಾಪಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಪತ್ರಿಕೆಗಳು ಮತ್ತು ನಿಯತಕಾಲಿಕಗಳಿಗೆ ಸಮಸ್ಯೆಯಾಗಿರುವ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಬಗೆಹರಿಸಬೇಕೆಂದು ಮನವಿ ಮಾಡಿದ್ದಾರೆ. ಅಂಚೆ ಇಲಾಖೆಯ PO ORDER-PO/01/2024 (ದಿನಾಂಕ 16 ಡಿಸೆಂಬರ್ … Continue reading ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಮುಂದುವರಿಸಲು ಪ್ರಧಾನಿಗೆ ಕೆಯುಡಬ್ಲ್ಯೂಜೆ ಒತ್ತಾಯ
Copy and paste this URL into your WordPress site to embed
Copy and paste this code into your site to embed