ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಮಿಕ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ: ಇಲ್ಲಿನ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಟಿ.ಬೇಗೂರಿನಲ್ಲಿರುವಂತ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದ ಕಾರ್ಮಿಕ ತಿಮ್ಮೇಗೌಡ(38) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 8 ವರ್ಷದಿಂದ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಎಲೆಕ್ಟ್ರಿಕ್ ಕೆಲಸವನ್ನು ತಿಮ್ಮೇಗೌಡ ಮಾಡುತ್ತಿದ್ದರು. ಇಂತಹ ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ … Continue reading ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಮಿಕ ಆತ್ಮಹತ್ಯೆ