ರಾಜ್ಯದ ಗಿಗ್ ಕಾರ್ಮಿಕರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್

ಧಾರವಾಡ: ಗಿಗ್ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವಹಿಸುವ ಕಾರ್ಮಿಕರ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಅಗ್ರಿಗೇಟರ್ ಸಂಸ್ಥೆಗಳಿಂದ ಸುಂಕ ಸಂಗ್ರಹವನ್ನು ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಧಾರವಾಡದಲ್ಲಿ ವಾರ್ತಾ ಇಲಾಖೆಯ ಗಾಂಧಿ ಭವನ ಉದ್ಘಾಟನಾ ಸಮಾರಂಭದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೇ 5 ರಷ್ಟು ಸುಂಕ ಸಂಗ್ರಹಿಸಲಾಗುವುದು ಎಂಬ ವರದಿಗಳಿಗೆ ಆಕ್ಷೇಪ ವ್ಯಕ್ತವಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿದರು. ಗಿಗ್ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಕೆಲಸ ಮಾಡುತ್ತಾರೆ. ಅವರು … Continue reading ರಾಜ್ಯದ ಗಿಗ್ ಕಾರ್ಮಿಕರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್