ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಮೂವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಗರದ ಹೊಸಕೆರೆಹಳ್ಳಿ ಬಳಿ ಈ ಘಟನೆ ನಡೆದಿದೆ. ಸಿಮೆಂಟ್ ಪ್ಲಾಸ್ಟಿಂಗ್ ಮಾಡುವ ವೇಳೆ ಈ ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಿಮೆಂಟ್ ಪ್ಲಾಸ್ಟಿಂಗ್ ಗೆ ನಿರ್ಮಿಸಿದ್ದ ಬೊಂಬುಗಳು ಮುರಿದು ಈ ಅನಾಹುತ ಸಂಭವಿಸಿದೆ. ಈ ಸಂಬಂಧ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIG NEWS: 2023ರ ಚುನಾವಣೆಗೆ ಹೊಸ ಹೆಸರಿನೊಂದಿಗೆ ʻ ಶೋಭಾ ಕರಂದ್ಲಾಜೆʼ ಎಂಟ್ರಿ.! | Shobha Karandlaje
ರಾಜ್ಯದ ‘ದ್ರಾಕ್ಷಿ’ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್..!